ಲೋಕಾಯುಕ್ತ ದಾಳಿ Latest Update: ಲೋಕಾಯುಕ್ತ ಅಧಿಕಾರಿಗಳೊಂದಿಗೆ ಸಾರ್ವಜನಿಕರ ವಾಗ್ವಾದ..!

ದೊಡ್ಡಬಳ್ಳಾಪುರ: ನಗರದ ಉಪ ನೋಂದಣಾಧಿಕಾರಿ ಕಚೇರಿ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಸಾರ್ವಜನಿಕರು ಸೇರಿದಂತೆ ಅಧಿಕಾರಿಗಳ ವಿಚಾರಣೆ ನಡೆಸಿದ್ದನ್ನು ಆಕ್ಷೇಪಿಸಿ ಸಾರ್ವಜನಿಕರು ವಾಗ್ವಾದ ನಡೆಸಿದ್ದಾರೆ.

ಲೋಕಯುಕ್ತ ಎಸ್ಪಿ ಪವನ್ ನೆತ್ತೂರು ನೇತೃತ್ವದಲ್ಲಿ ನಡೆದ ದಾಳಿಯ ವೇಳೆ ಕಚೇರಿಯ ಒಳಗಿದ್ದ, ಸುಮಾರು ಇಪ್ಪತ್ತು ಮಂದಿ ಸಾರ್ವಜನಿಕರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದರು.

ಈ ವೇಳೆ ಅಧಿಕಾರಿಗಳನ್ನು ಬಿಟ್ಟು ಸಾರ್ವಜನಿಕರನ್ನು ವಿಚಾರಣೆ ನಡೆಸುತ್ತಿದ್ದಾರೆಂದು ಬಿಜೆಪಿ ಮುಖಂಡ ಕೋಡಿ ನರಸಿಂಹಮೂರ್ತಿ ಹಾಗೂ ಮತ್ತಿತರರು ಆಕ್ಷೇಪಿಸಿದರು.

ರೈತರು ಹಳ್ಳಿಗಳಿಗೆ ತೆರಳಬೇಕಿದೆ. ಸಮಯವಾದರೆ ಬಸ್ಸುಗಳು ಸಿಗುವುದಿಲ್ಲವೆಂದು ಏರು ದನಿಯಲ್ಲಿ ಮಾತನಾಡಿದ್ದಾರೆ.

ಈ ವೇಳೆ ವಿಚಾರಣೆ ಪೂರ್ಣಗೊಳಿಸಿದ ಲೋಕಾಯುಕ್ತ ಅಧಿಕಾರಿಗಳು 15 ಮಂದಿ ಸಾರ್ವಜನಿಕರನ್ನು ಹೊರ ಕಳಿಸಿದ್ದಾರೆ.

ಗುರುವಾರ ಸಂಜೆ 5 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಸೇರಿದಂತೆ ಸುಮಾರು 20 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!