ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.

ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಶಾಲೆಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.

ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ಕಚೇರಿಯಲ್ಲಿ ಲಭ್ಯ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕೆಂಪೇಗೌಡ ರಥಯಾತ್ರೆ ಅಂಗವಾಗಿ ಮಜರಾಹೊಸಹಳ್ಳಿ ಗ್ರಾಮಪಂಚಾಯತಿ ಭೇಟಿ. ನಂತರ ಕಛೇರಿಯಲ್ಲಿ ಲಭ್ಯ.
ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕನಕ ದಾಸರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಭಾಗಿ, ಮುಗಿದ ನಂತರ ಕಚೇರಿಯಲ್ಲಿ ಲಭ್ಯ.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಕಾರ್ಯನಿರ್ವಾಹಕ ನಿರ್ದೇಶಕರೊಂದಿಗೆ ಸ್ಥಳ ಪರಿಶೀಲನೆ ಕಾರ್ಯದಲ್ಲಿ ಭಾಗಿ.
ಸಿಡಿಪಿಒ ಅನಿತಾಲಕ್ಷ್ಮೀ: ಕಚೇರಿಯಲ್ಲಿ ಲಭ್ಯ.
ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಪೌರಾಯುಕ್ತ ಕೆ.ಜಿ.ಶಿವಶಂಕರ್, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
