ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮೈಸೂರು ಮಹಾರಾಜರು ಹಾಕಿಕೊಳ್ಳುತ್ತಿದ್ದ ಮಾದರಿಯ ಪೇಟವನ್ನು ಸಿದ್ದತೆ ಮಾಡಲಾಗಿದೆ.

ನವೆಂಬರ್ 11 ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಪ್ರತಿಮೆ ಅನಾವರಣಕ್ಕೆ ಆಗಮಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಹಾಕಲು ಮೈಸೂರು ಮಹಾರಾಜರು ಹಾಕಿಕೊಳ್ಳುತ್ತಿದ್ದ ಮಾದರಿಯ ಪೇಟವನ್ನು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
