ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.

ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿಯಲ್ಲಿ ಲಭ್ಯ. ನಂತರ ವಿಧ್ಯಾರ್ಥಿ ನಿಲಯಗಳ ಭೇಟಿ.
ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿ ಕಾರ್ಯ. ನಂತರ ಆರೋಗ್ಯ ಕೇಂದ್ರಗಳ ಭೇಟಿ.
ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಶಾಲೆ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ಕಚೇರಿಯಲ್ಲಿ ಲಭ್ಯ.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ, ಸಿಡಿಪಿಒ ಅನಿತಾಲಕ್ಷ್ಮೀ: ಕಚೇರಿಯಲ್ಲಿ ಲಭ್ಯ.
ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಪೌರಾಯುಕ್ತ ಕೆ.ಜಿ.ಶಿವಶಂಕರ್, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
