ಸುಳ್ಳುಸುದ್ದಿ ತಡೆಯುವುದು ಇಂದಿನ ದಿನಮಾನದಲ್ಲಿ ದೊಡ್ಡ ಸವಾಲು: ಸಚಿವ ಡಾ.ಎಲ್.ಮುರುಗನ್

ಬೆಂಗಳೂರು: ಇಂದಿನ ಮಾಧ್ಯಮ ಲೋಕದಲ್ಲಿ ಸುಳ್ಳುಸುದ್ದಿಗಳ ತಡೆ ಒಂದು ದೊಡ್ಡ ಸವಾಲು. ಅಂತೆಯೇ ಆಧುನಿಕ ಯುಗದಲ್ಲಿ ವಿಶ್ವಾಸಾರ್ಹತೆ ಹೆಚ್ಚು ಮಹತ್ವ ಪಡೆಯುತ್ತದೆ. ಸುಳ್ಳುಸುದ್ದಿಗಳನ್ನು ತಡೆಯುವ ನಿಟ್ಟಿನಲ್ಲಿ ಸುಳ್ಳುಸುದ್ದಿ ಬಿತ್ತರಿಸುತ್ತಿದ್ದ 200 ಯೂಟ್ಯೂಬ್ ಚಾನೆಲ್ ಗಳನ್ನು ನಿಷೇಧಿಸುವ ಮೂಲಕ ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಂಡಿತು ಎಂದು‌ ಕೇಂದ್ರ ವಾರ್ತಾ ಮತ್ತು‌ ಪ್ರಸಾರ ಹಾಗು ಮೀನುಗಾರಿಕೆ, ಪಶುಸಂಗೋಪನೆ ಖಾತೆ ಸಹಾಯಕ ಸಚಿವ ಡಾ.ಎಲ್.ಮುರುಗನ್ ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಖಾಸಗಿ‌ ಸುದ್ದಿ ಚಾನೆಲ್ ನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಪ್ ಗೆ ಚಾಲನೆ ನೀಡಿ ಅವರು ಮಾತನಾಡಿದರು‌.

ಪ್ರಸ್ತುತ ದೇಶದಲ್ಲಿ ಒಟ್ಟು 900 ಖಾಸಗಿ ಚಾನೆಲ್ ಗಳು‌ ಇವೆ. ಅದರಲ್ಲಿ 380 ಸುದ್ದಿ ಚಾನೆಲ್ ಗಳಿವೆ. ಮಾಧ್ಯಮಗಳ ಸಂಖ್ಯೆ ಹೆಚ್ಚಾಗಿದೆ ಆದರೆ, ಪ್ರಜಾಪ್ರಭುತ್ವ ಸುದೃಢವಾಗಿರಬೇಕಾದರೆ ಮಾಧ್ಯಮಗಳು ಹೊಣೆಗಾರಿಕೆಯಿಂದ ವರ್ತಿಸಬೇಕು.ಪ್ರಜಾಪ್ರಭುತ್ವದ ನಾಲ್ಕು ಸ್ತ‌ಂಭದಲ್ಲಿ ಒಂದಾದ ಮಾಧ್ಯಮ ರಂಗ ಸ್ವಯಂ ನಿಯಂತ್ರಣದ ಹಾಕಿಕೊಳ್ಳುವುದು ಸೂಕ್ತ ಎಂದರು.

ಪ್ರಧಾಮ ಮಂತ್ರಿ‌ ನರೇಂದ್ರ ಮೋದಿಯವರು ನಾವೆಲ್ಲರೂ 2047ರ ಕಡೆಗೆ ಮುನ್ನಡೆಯುತ್ತಿದ್ದೇವೆ. ಈಗ ನಾವು ಸ್ವತಂತ್ರ್ಯದ ಅಮೃತಮಹೋತ್ಸವ ಆಚರಿಸುತ್ತಿದ್ದೇವೆ. ಪ್ರಸಾರ ಭಾರತಿ ಇದರ ಹಿನ್ನೆಲೆ ಸ್ವಾತಂತ್ರ್ಯ ಹೋರಾಟಗಾರರ ಕುರಿತು‌ ಧಾರಾವಾಹಿ ಪ್ರಸಾರ ಮಾಡುತ್ತಿದೆ. ಅದರಲ್ಲಿ ಕರ್ನಾಟಕದ ಆಜ್ಞಾತವೀರರ ಕುರಿತಾದ ಹೋರಾಟದ ಕತೆಯೂ ಒಳಗೊಂಡಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಹಾಗು ಗಣಿ ಮತ್ತು‌ ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ, ಮಾಜಿ‌ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಸರ್ಕಾರದ ಟೊಳ್ಳಾದ ವಿದೇಶಾಂಗ ನೀತಿಯಿಂದ ಗ್ಯಾಸ್ ಬೆಲೆ ಏರಿಕೆ: ಸಿಎಂ‌ ಸಿದ್ದರಾಮಯ್ಯ

ಮೋದಿ ಸರ್ಕಾರದ ಟೊಳ್ಳಾದ ವಿದೇಶಾಂಗ ನೀತಿಯಿಂದ ಗ್ಯಾಸ್ ಬೆಲೆ ಏರಿಕೆ: ಸಿಎಂ‌ ಸಿದ್ದರಾಮಯ್ಯ

ನಾವು ಎಲ್ಲಾ ಸಮಯದಲ್ಲೂ ಎಚ್ಚರಿಸಿದಂತೆ, ವಿಧಾನಸಭಾ ಚುನಾವಣೆಗಳು ಮುಗಿದ ಕ್ಷಣ, ನರೇಂದ್ರ ಮೋದಿ ಸರ್ಕಾರ ಮತ್ತೆ ಬೆಲೆಗಳನ್ನು ಹೆಚ್ಚಿಸಿದೆ. ಮೇ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ₹993 ರಷ್ಟು ಹೆಚ್ಚಿಸಲಾಗಿದೆ, ಚುನಾವಣಾ

[ccc_my_favorite_select_button post_id="121599"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]