ದೊಡ್ಡಬಳ್ಳಾಪುರ ತಾಲೂಕಿನ ಮಾರಸಂದ್ರ ಗ್ರಾಮದ ಶ್ರೀ ಕೊಂಡದಮ್ಮ ದೇಗುಲದಲ್ಲಿ ಕಾರ್ತಿಕ ಸೋಮವಾರದ ಅಂಗವಾಗಿ, ದೇವಿಗೆ ವಿಶೇಷ ಬಳೆಗಳ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
Pc: ಮೃತ್ಯುಂಜಯ (ಮುತ್ತಣ್ಣ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

