ನವೆಂಬರ್ 09ರ VIPs ಮತ್ತು Officers ದಿನಚರಿ

ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.

ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ: ದರ್ಗಾಜೋಗಿಹಳ್ಳಿ ಮತದಾರರ ಪಟ್ಟಿ ಪರಿಷ್ಕರಿಸಿ.

ಸಿಡಿಪಿಒ ಅನಿತಾಲಕ್ಷ್ಮೀ: ಉಪನಿರ್ದೇಶಕರ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿಯಲ್ಲಿ ಲಭ್ಯ.

ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಸಬಾ ಹೋಬಳಿ ಭೇಟಿ.

ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಕಚೇರಿಯಲ್ಲಿ ಲಭ್ಯ.

ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಆಯುಕ್ತರ ಕಚೇರಿಯಲ್ಲಿ ನಡೆಯುವ ವಿಡಿಯೋ ಸಂವಾದದಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.

ಪೌರಾಯುಕ್ತ ಕೆ.ಜಿ.ಶಿವಶಂಕರ್, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಮಾಹಿತಿ ಲಭ್ಯವಿಲ್ಲ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ ಆಯ್ಕೆ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ

ಮಾದಿಗ ಜನಾಂಗದ ಏಳಿಗೆಗಾಗಿ, ರಾಜಕೀಯ ಶಕ್ತಿ, ನಾಯಕತ್ವದ ಶಕ್ತಿ, ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯನ್ನು (Karnataka Shakti Kendra Committee) ರಚಿಸಲಾಗಿದೆ.

[ccc_my_favorite_select_button post_id="121547"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]