ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ: ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಲಭ್ಯ.
ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್: ಕಚೇರಿಯಲ್ಲಿ ಲಭ್ಯ.
ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ಕಚೇರಿಯಲ್ಲಿ ಲಭ್ಯ.
ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಸಿಇಒ ಕಚೇರಿಯಲ್ಲಿ ನಡೆಯುವ RTI ಕುರಿತಾದ ಸಂವಾದದಲ್ಲಿ ಭಾಗಿ.
ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ವಿವಿಧ ಆರೋಗ್ಯ ಕೇಂದ್ರಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಕಚೇರಿಯಲ್ಲಿ ಲಭ್ಯ. ನಂತರ ಸ್ಥಳ ಪರಿಶೀಲನೆಗೆ ಭೇಟಿ.
ಸಿಡಿಪಿಒ ಅನಿತಾಲಕ್ಷ್ಮೀ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿಯಲ್ಲಿ ಲಭ್ಯ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಸ್ಥಳ ಪರಿಶೀಲನೆ ಕಾರ್ಯದಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
ಪೌರಾಯುಕ್ತ ಕೆ.ಜಿ.ಶಿವಶಂಕರ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

