ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಮೂಲಕ ಸರಣಿ ಪ್ರಶ್ನೆಗಳನ್ನು ಕೇಳಿದ್ದು ಉತ್ತರ ಹೇಳಿ ಮೋದಿ ಎಂದು ಒತ್ತಾಯಿಸಿದ್ದಾರೆ.

ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಪ್ರಧಾನಿ ಮೋದಿ ಬಂದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು #AnswerMadiModi ಎಂಬ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಜಿಎಸ್‌ಟಿ, ಮೂಲ ಸೌಕರ್ಯ, ಅಂಬೇಡ್ಕರ್ ಸ್ಕೂಲ್, ಕುಡಿಯುವ ನೀರು, ಭಾಷೆ, ಕೃಷಿ ಕಾಯ್ದೆ, ರೈಲ್ವೆ ಯೋಜನೆಗಳು, ಗುತ್ತಿಗೆ ಕಾಮಗಾರಿಗಳಲ್ಲಿ ಅಕ್ರಮ ಹಾಗೂ ಉದ್ಯೋಗಕ್ಕೆ ಸಂಬಂಧಿಸಿದಂತೆ ಸರಣಿ ಪ್ರಶ್ನೆಗಳನ್ನು ಸಿದ್ದರಾಮಯ್ಯ ಕೇಳಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
