ದೊಡ್ಡಬಳ್ಳಾಪುರ, (ನ,13): ಸಮರ್ಪಕ ದಾಖಲೆಗಳಿಲ್ಲದೆ, ಬೇಕಾಬಿಟ್ಟಿಯಾಗಿ ತಿರುಗುತ್ತಿದ್ದ ವಾಹನ ಸವಾರರಿಗೆ ನಗರ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ನಗರದ ಬಸವ ಭವನ – ತಾಲೂಕು ಕಚೇರಿ ರಸ್ತೆಯಲ್ಲಿ ಸುಮಾರು ಒಂದು ಗಂಟೆಯಿಂದ ವಾಹನಗಳ ದಾಖಲೆ ಪರಿಶೀಲನೆ ನಡೆಸುತ್ತಿದ್ದು, ದಾಖಲೆಗಳಿಲ್ಲದ ವಾಹನ ಸವಾರರಿಗೆ ದಂಡವನ್ನು ವಿಧಿಸುತ್ತಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
