ದೊಡ್ಡಬಳ್ಳಾಪುರ ಹೊರವಲಯದಲ್ಲಿನ ರೈಲ್ವೆ ಸ್ಟೇಷನ್ (ಶ್ರೀನಗರದಲ್ಲಿ)ರುವ ಶ್ರೀ ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿಂದು 3ನೇ ಕಾರ್ತಿಕ ಸೋಮವಾರದ ಪ್ರಯುಕ್ತ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
ಚಿತ್ರ: ನವೀನ್.ಎಸ್., ದೊಡ್ಡಬಳ್ಳಾಪುರ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

