ಪೊಲೀಸ್‍ರಿಗೆ ದೈಹಿಕ ಮತ್ತು ಮಾನಸಿಕ ಸದೃಢತೆ ಅತ್ಯಗತ್ಯ

ದಾವಣಗೆರೆ: (ನ.16): ಸಮಾಜದ ನೆಮ್ಮದಿಗಾಗಿ ಹಗಲಿರುಳು ಕೆಲಸಮಾಡುವ ಪೊಲೀಸರು ದೈಹಿಕ ಮತ್ತು ಮಾನಸಿಕ ಸದೃಢತೆ ಕಾಯ್ದುಕೊಳ್ಳುವುದು ಅವಶ್ಯವಾಗಿದೆ ಎಂದು  ಅಂತರಾಷ್ಟ್ರೀಯ ಪರ್ವತಾರೋಹಿ ವಿಕ್ರಮ್ ಸಿ ಅವರು ಹೇಳಿದರು.

ನಗರದ ಕವಾಯತು ಮೈದಾನದಲ್ಲಿ  ಬುಧವಾರ ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾದ  ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಹಾರಿಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪರ್ವತರೋಹಣ ಎಂಬುದು ಕಷ್ಟಕರವಾಗಿದ್ದರು, ಅಷ್ಟೇ ಆಕರ್ಷಣೀಯ ಮತ್ತು ತುಂಬಾ ಸರಳವಾಗಿದೆ. ಕಠಿಣ ಪರಿಶ್ರಮ ಮತ್ತು ನಿರಂತರ ಪ್ರಯತ್ನದ ಮೂಲಕ ಪರ್ವತರೋಹವನ್ನು  ಯಶಸ್ವಿಗೊಳಿಸಬಹುದು. ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡಾ ಚಟುವಟಿಕೆ ತುಂಬಾ ಸಹಕಾರಿಯಾಗಿದೆ. ಈ ಕ್ರೀಡಾಕೂಟದಲ್ಲಿ ಎಲ್ಲರೂ ಅತ್ಯಂತ ಉತ್ಸಾಹ ಹಾಗೂ ಸಂತೋಷದಿಂದ ಭಾಗವಹಿಸಿ ಎಂದು ಶುಭ ಕೋರಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಮಾತನಾಡಿ, ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಕೆಲಸದ ಒತ್ತಡ ಕಡಿಮೆ ಆಗುವುದರ ಜೊತೆಗೆ, ಉತ್ತಮ ಆರೋಗ್ಯ ಲಭಿಸುತ್ತದೆ ಹಾಗೂ ಸ್ಪರ್ಧಾ ಮನೋಭಾವ ಬೆಳೆಯುತ್ತದೆ ಎಂದು ಹೇಳಿದರು.

ಕಳೆದ ಬಾರಿ ಕ್ರೀಡಾ ಚಾಂಪಿಯನ್ ಡಿಎಆರ್ ಸಿಬ್ಬಂದಿ ಎ.ಪಿ.ಜಯಣ್ಣ ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು. ಉಪ ವಿಭಾಗದಿಂದ ಮೂರು ತಂಡಗಳು ಹಾಗೂ ಡಿಎಆರ್ ವಿಭಾಗದಿಂದ ಎರಡು ತಂಡಗಳು ಸೇರಿ ಒಟ್ಟು 5 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!