ಬೆಂ.ಗ್ರಾ.ಜಿಲ್ಲಾ ಯುವಜನೋತ್ಸವದಲ್ಲಿ ಕನ್ನಡದ ನಿರ್ಲಕ್ಷ್ಯ..!!: ಪ್ರತಿಭಟನೆಯ ಎಚ್ಚರಿಕೆ ನೀಡಿದ ಕರವೇ

ದೊಡ್ಡಬಳ್ಳಾಪುರ, (ನ.16): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನ.19 ರಂದು ದೇವನಹಳ್ಳಿ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ 2022-23ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಕಾರ್ಯಕ್ರಮದ ಸ್ಪರ್ಧೆಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡದಿರುವುದನ್ನು ಖಂಡಿಸಿ, ಹಾಗೂ ಕೂಡಲೇ ಕನ್ನಡ ಭಾಷೆಯನ್ನು ಸ್ಪರ್ಧೆಗೆ ಪರಿಗಣಿಸುವಂತೆ ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು, ಅಪರ ಜಿಲ್ಲಾಕಾರಿ ವಿಜಯ.ಇ.ರವಿಕುಮಾರ್ ಅವರಿಗೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗೀತಾ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ, ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಮುಖಂಡರಾದ ರಾಜಘಟ್ಟ ರವಿ, 67ನೇ ಕನ್ನಡ ರಾಜ್ಯೋತ್ಸವವನ್ನು ರಾಜ್ಯದೆಲ್ಲೆಡೆ ಆಚರಿಸುತ್ತಿರುವ ನವೆಂಬರ್ ತಿಂಗಳಿನಲ್ಲಿ ರಾಜ್ಯ ಸರ್ಕಾರ ಆಯೋಜಿಸಿರುವ ಸರ್ಕಾರದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿನ ಸ್ಪರ್ಧೆಗಳಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.

ಸ್ಪರ್ಧೆಗಳಲ್ಲಿ ಜಾನಪದ ನೃತ್ಯ, ಜಾನಪದ ಗೀತೆ (ಗುಂಪು ಸ್ಪರ್ಧೆ) ಏಕಾಂಕ ನಾಟಕ, ಶಾಸ್ತ್ರೀಯ ವಾದ್ಯಗಳು, ಶಾಸ್ತ್ರೀಯ ನೃತ್ಯ, ಆಶುಭಾಷಣ ಸ್ಪರ್ಧೆಗಳಿದ್ದು, ಈ ಸ್ಪರ್ಧೆಗಳಲ್ಲಿ ಜಾನಪದ ನೃತ್ಯ, ಜಾನಪದ ಗೀತೆ, ಶಾಸ್ತ್ರೀಯ ವಾದ್ಯಗಳು, ಶಾಸ್ತ್ರೀಯ ನೃತ್ಯ ಸ್ಪರ್ಧೆಗಳನ್ನು ಹೊರತು ಪಡಿಸಿ, ಸ್ರ್ಪಗಳು ಏಕಾಂಕ ನಾಟಕ, ಆಶುಭಾಷಣ ಸ್ಪರ್ಧೆಗಳನ್ನು ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿಯೇ ತಯಾರಾಗಿ ಬರಬೇಕೆಂಬ ಸೂಚನೆ ನೀಡಲಾಗಿದೆ.

ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿಯೇ ಕನ್ನಡ ಭಾಷೆಯಲ್ಲಿ ಸ್ಪರ್ಧೆಗಳು ನಡೆಯದಿರುವುದು ದುರಂತದ ಸಂಗತಿಯಾಗಿದ್ದು, ರಾಜ್ಯ ಸರ್ಕಾರ ಆಡಳಿತದಲ್ಲಿ ಸಂಪೂರ್ಣ ಕನ್ನಡ ಳಸುವಂತೆ ಮಾಡಿರುವ ಆದೇಶದ ಉಲ್ಲಂಘನೆ ಸಹ ಆಗಿರುತ್ತದೆ. ಈ ದಿಸೆಯಲ್ಲಿ ಸ್ಪರ್ಧೆಗಳಲ್ಲಿ ಹಿಂದಿ ಅಥವಾ ಇಂಗ್ಲಿಷ್ ಭಾಷೆಯನ್ನು ಕೈಬಿಟ್ಟು, ಕನ್ನಡ ಭಾಷೆಗೆ ಆದ್ಯತೆ ನೀಡಬೇಕು ಎಂದು ಮನವಿ ಸಲ್ಲಿಸಲಾಗಿದೆ. ಕನ್ನಡ ಭಾಷೆಗೆ ಆದ್ಯತೆ ನೀಡದಿದ್ದರೆ ಕಾರ್ಯಕ್ರಮದ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಲಾಗಿದೆ ಎಂದು ತಿಳಿಸಿದರು.

ಈ ವೇಳೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, ಕಾರ್ಯದರ್ಶಿ ಜೋಗಹಳ್ಳಿ ಅಮ್ಮು, ದೇವನಹಳ್ಳಿ ತಾಲೂಕು ಅಧ್ಯಕ್ಷ ಬಾಬು, ಮಾಸ್ ಮಹೇಶ್, ಅರ್ಶಿಗೌಡ, ಮುಕ್ಕೇನಹಳ್ಳಿ ರವಿ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!