
ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.

ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ: ಹೊನ್ನಾವರ ಗ್ರಾಮಪಂಚಾಯಿತಿ ಭೇಟಿ.

ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿಯಲ್ಲಿ ಲಭ್ಯ. ನಂತರ ಕೇಂದ್ರ ಕಚೇರಿ ಭೇಟಿ.
ಸಿಡಿಪಿಒ ಅನಿತಾಲಕ್ಷ್ಮೀ: ಉಪನಿರ್ದೇಶಕರ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ನವೋದಯ ಶಾಲೆಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಪೌರಾಯುಕ್ತ ಕೆ.ಜಿ.ಶಿವಶಂಕರ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
