ವಿನೋದ್ ಆತ್ಮಹತ್ಯೆ ಪ್ರಕರಣ: ನಾಲ್ವರ ಬಂಧನ

ದೊಡ್ಡಬಳ್ಳಾಪುರ, (ನ.20): ಬುಧವಾರ ಆತ್ಮಹತ್ಯೆಗೆ ಶರಣಾದ ಕಛೇರಿ ಪಾಳ್ಯದ ನಿವಾಸಿ ವಿನೋದ್ (29ವರ್ಷ) ಪ್ರಕರಣದ ಕುರಿತಂತೆ, ಗ್ರಾಮಾಂತರ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಶಂಕರಪ್ಪ, ಸಫಾರಿ ನಾರಾಯಣಪ್ಪ, ವಸಂತ ಹಾಗೂ ಗುಂಡಣ್ಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಗರದ ಕಚೇರಿ ಪಾಳ್ಯದ ಯುವ ಮುಖಂಡ ವಿನೋದ್ ಆಕಾಲಿಕ ಸಾವು, ನಗರವಾಸಿಗಳನ್ನು ದಿಗ್ಬ್ರಮೆಗೀಡುಮಾಡಿತ್ತು.

ಮೃತ ವಿನೋದ್ ಕಚೇರಿ ಪಾಳ್ಯದ ಜನರ ಸಮಸ್ಯೆಗೆ ಸ್ವಂದಿಸುತ್ತಾ ಜನರ ಬಳಿ ಒಡನಾಟವಿಟ್ಟುಕೊಂಡಿದ್ದ ವ್ಯಕ್ತಿ. ಹೀಗಾಗಿ ರಾಜಕೀಯ ನಾಯಕರು ಸಹ ಆತನನ್ನ ತಮ್ಮ ಪಕ್ಷಕ್ಕೆ ಬರಮಾಡಿಕೊಂಡು ಪಕ್ಷಕ್ಕಾಗಿ ದುಡಿಸಿಕೊಳ್ಳುತ್ತಿದ್ದರು. ಆದರೆ ಎಲ್ಲರೊಂದಿಗೆ ಚೆನ್ನಾಗಿದ್ದ ಆತ ಬುಧವಾರ ಮನೆಯಿಂದ ಹೊರ ಹೋದವನು, ಅದೇ ದಿನ ರಾತ್ರಿ ಶವವಾಗಿ ಪತ್ತೆಯಾಗಿದ್ದ.

ಇತ್ತೀಚೆಗಷ್ಟೆ ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ವಿನೋದ್, ಸ್ಥಳೀಯ ರಾಜಕೀಯ ಕಿರುಕುಳದಿಂದ ಮಾನಸಿಕವಾಗಿ ನೊಂದು ಆರು ಜನರ ಹೆಸರನ್ನು ಡೆತ್ ನೋಟ್ನಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿತ್ತು.

ತಳಗವಾರ ಕೆರೆಯ ಏರಿ ಮೇಲೆ ಮೊಬೈಲ್, ಚಪ್ಪಲಿ ಹಾಗೂ ಒಂದು ಪತ್ರವನ್ನು ಬರೆದಿಟ್ಟು ಕಾಣೆಯಾಗಿದ್ದರು. ಸ್ಥಳೀಯರು  ಮೋಬೈಲ್ ರಿಂಗ್ ಆಗುತ್ತಿರುವುದು ಗಮನಿಸಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿತ್ತು.

ವಿನೋದ್ ಡೆತ್ ನೋಟ್ನಲ್ಲಿ ಬರೆದಿರುವ ಹೆಸರುಗಳ ಆಧಾರದ ಮೇಲೆ ಗ್ರಾಮಾಂತರ ಠಾಣೆ ಪೊಲೀಸರು ಕಛೇರಿಪಾಳ್ಯದ ನಿವಾಸಿಗಳಾದ ಸತೀಶ್ ನಾರಾಯಣಪ್ಪ, ಧರಣೇಶ್, ಟಿ.ಮಂಜುನಾಥ್, ಗುಂಡಣ್ಣ, ವಿಶ್ವನಾಥ, ಶಂಕರಪ್ಪ ಇವರ ವಿರುದ್ಧ ದೂರು ದಾಖಲಿಸಿಕೊಂಡಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ ಆಯ್ಕೆ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ

ಮಾದಿಗ ಜನಾಂಗದ ಏಳಿಗೆಗಾಗಿ, ರಾಜಕೀಯ ಶಕ್ತಿ, ನಾಯಕತ್ವದ ಶಕ್ತಿ, ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯನ್ನು (Karnataka Shakti Kendra Committee) ರಚಿಸಲಾಗಿದೆ.

[ccc_my_favorite_select_button post_id="121547"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]