ನ.26ರಂದು ದೊಡ್ಡಬಳ್ಳಾಪುರದಲ್ಲಿ ಸಿರಿಧಾನ್ಯ ಹಬ್ಬದ ಪ್ರಯುಕ್ತ ಸಿರಿಧಾನ್ಯ ರೋಡ್’ಶೋ -2022: ಸಿರಿಧಾನ್ಯಗಳ ನಡಿಗೆ

ದೊಡ್ಡಬಳ್ಳಾಪುರ, (ನ.21): ಸಿರಿಧಾನ್ಯಗಳನ್ನು ಪ್ರೋತ್ಸಾಹಿಸುವ ಮುಖ್ಯ ಉದ್ದೇಶಗಳೊಂದಿಗೆ ನವೆಂಬರ್ 29ರಂದು ಹಾಡೋನಹಳ್ಳಿಯಲ್ಲಿ ಬೆಳಿಗ್ಗೆ 10.00 ಘಂಟೆಗೆ ಸಿರಿಧಾನ್ಯ ಹಬ್ಬವನ್ನು ಆಯೋಜಿಸಲಾಗಿರುತ್ತದೆ. ಅದರ ಪ್ರಯುಕ್ತ ನ26 ರಂದು ಸಿರಿಧಾನ್ಯ ರೋಡ್ ಶೋ ಅಂದರೆ ಸಿರಿಧಾನ್ಯಗಳ ಓಟ-3.5ಕಿ.ಮಿ “ನಮ್ಮ ನಡಿಗೆ ಸಿರಿಧಾನ್ಯದ ಕಡೆಗೆ‘’ ಎಂಬ ಧ್ಯೇಯೋಕ್ತಿಯೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೆಶಕಿ ಲಲಿತಾ ರೆಡ್ಡಿ ತಿಳಿಸಿದರು.

ನಗರದ ಕೃಷಿ ಇಲಾಖೆ ಸಭಾಂಗಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿರಿಧಾನ್ಯಗಳ ಓಟ ಬೆಳಿಗ್ಗೆ 7.00 ಘಂಟೆಗೆ ಪರಿವೀಕ್ಷಣಾ ಮಂದಿರ ದೊಡ್ಡಬಳ್ಳಾಪುರದಿಂದ ಪ್ರಾರಂಭಿಸಲಾಗುತ್ತಿದ್ದು, ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಲಿದ್ದಾರೆ. 3.5 ಕಿ.ಮೀ ನಡಿಗೆಯೊಂದಿಗೆ ಅದೇ ಸ್ಥಳದಲ್ಲಿ ಓಟ ಮುಕ್ತಾಯವಾಗಲಿದೆ.

ಮುಂದಿನ ಪಿಳಿಗೆಗೆ ಸಿರಿಧಾನ್ಯಬೆಳೆಗಳ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು, ರೈತ ಮಹಿಳೆಯರು, ಸಾವಯವ / ಸಿರಿಧಾನ್ಯ ಬೆಳೆಗಾರರು, ಇಲಾಖೆ ಅಧಿಕಾರಿಗಳು, ಆರೋಗ್ಯ ಕಾಳಜಿಯುಳ್ಳ ದೊಡ್ಡಬಳ್ಳಾಪುರ ತಾಲ್ಲೂಕು ನಿವಾಸಿಗಳು, ರೈತ ಸಂಘಗಳು, ಕೃಷಿಕ ಸಮಾಜ, ರೈತ ಉತ್ಪಾದಕರ ಸಂಘಗಳು, ಸಂಘ ಸಂಸ್ಥೆಯ ಪ್ರತಿನಿಧಿಗಳು, ಮಕ್ಕಳು / ಯುವಕ / ಯುವತಿಯರು ಮತ್ತು  ಇತರೆ ಸಂಸ್ಥೆಗಳು ಭಾಗವಹಿಸಲಿದ್ದಾರೆ.

ಸಿರಿಧಾನ್ಯಗಳು ಒಣ ಭೂಮಿಯ ಮಹತ್ವದ ಬೆಳೆಯಾಗಿದ್ದು, ಕಡಿಮೆ ಮಳೆ ಪ್ರದೇಶಗಳಲ್ಲಿ ಹೆಚ್ಚಿನ ಇಳುವರಿ ನೀಡುವುದರ ಜೊತೆಗೆ ಉತ್ಕೃಷ್ಟ, ಸುಧಾರಿತ ಬೇಸಾಯ ಕ್ರಮಗಳ ಅವಶ್ಯಕತೆ ಇಲ್ಲದೆ ಯಾವುದೇ ಹೆಚ್ಚಿನ ರಾಸಾಯನಿಕ ರಸಗೊಬ್ಬರಗಳಿಲ್ಲದೇ, ಕೀಟನಾಶಕದ ಶೂನ್ಯ ಬಳಕೆಯಿಂದ ಬೆಳೆಯಬಹುದಾದ ಬೆಳೆಗಳಾಗಿರುತ್ತವೆ. ಅತೀ ಕಡಿಮೆ ಅವಧಿ ಬೆಳೆಗಳಾಗಿದ್ದು, ಬರನಿರೋಧಕ ಗುಣಗಳನ್ನು ಹೊಂದಿರುತ್ತವೆ.

ಪ್ರಜ್ಞಾವಂತ ಆಹಾರವಾದ ಸಿರಿಧಾನ್ಯದ ಬಗ್ಗೆ ವ್ಯಾಪಕ ಪ್ರಚಾರ ನೀಡಲು, ಸಾವಯವ ಉತ್ಪನ್ನಗಳ ಮಾರುಕಟ್ಟೆಗೆ ಹೆಚ್ಚಿನ ಆಧ್ಯತೆ ನೀಡಲು ಈ ಒಂದು ನಡಿಗೆಯನ್ನು ಆಯೋಜಿಸಲಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಚಾರವಾಗುವಂತೆ ಹೆಚ್ಚಿನ ರೈತರು ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ನಿವಾಸಿಗಳು ಭಾಗವಹಿಸಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಉಪ ಕೃಷಿ ನಿರ್ದೇಶಕಿ ಎಂ.ಸಿ.ವಿನುತ, ಕೃಷಿಕ ಸಮಾಜದ ಅಧ್ಯಕ್ಷ ಅಂಜನೇಗೌಡ, ಉಪಾಧ್ಯಕ್ಷ ರಾಮಾಂಜಿನಪ್ಪ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ವೀರನಾಗಪ್ಪ, ಎಡಿಎ ಡಿ.ರಾಜೇಶ್ವರಿ, ಸಹಾಯಕ ಕೃಷಿ ನಿರ್ದೇಶಕರಾದ ಸುಶೀಲಮ್ಮ, ರಾಘವೇಂದ್ರ , ತಾಂತ್ರಿಕ ರೂಪ, ರೇಣುಕಾಪ್ರಸನ್ನ, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಸಹಾಯಕ ಕೃಷಿ ಅಧಿಕಾರಿಗಳು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]