ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ: ಜಿಲ್ಲಾ ಪಂಚಾಯಿತಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಶಾಲೆಗಳ ಭೇಟಿ. ಕಚೇರಿಯಲ್ಲಿ ಲಭ್ಯ.
ಸಿಡಿಪಿಒ ಅನಿತಾಲಕ್ಷ್ಮೀ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರ ಸಭೆಯಲ್ಲಿ ಭಾಗಿ.
ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿ ಕೆಲಸ. ನಮ್ಮ ಕ್ಲಿನಿಕ್ ಪೂರ್ವ ಸಿದ್ದತಾ ಚಟುವಟಿಕೆಗಳ ಅನುಪಾಲನೆ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

