ಮಕ್ಕಳಲ್ಲಿ ಓದಿನೊಂದಿಗೆ ಸಂಸ್ಕಾರ ಗಟ್ಟಿಗೊಳ್ಳಬೇಕು: ಡಾ.ಎಂ.ಚಿಕ್ಕಣ್ಣ

ದೊಡ್ಡಬಳ್ಳಾಪುರ, (ನ.24): ತಮ್ಮ ಸುತ್ತಲೂ ಇರುವ ಸಂಬಂಧಗಳನ್ನು ಗಟ್ಟಿಯಾಗಿ ಕಟ್ಟಿಕೊಳ್ಳಲು,  ಮಕ್ಕಳಿಗೆ ವಿದ್ಯಾರ್ಥಿ ಹಂತದಿಂದಲೆ ಓದಿನೊಂದಿಗೆ ಸಂಸ್ಕಾರದ ಗ್ರಹಿಕೆಯ ಪ್ರಜ್ಞೆಗಳನ್ನು ತುಂಬುವುದು ಶಿಕ್ಷಕರ ಪೋಷಕರ ಕರ್ತವ್ಯವಾಗಿದೆ ಎಂದು ದೇವರಾಜು ಅರಸು ಪ್ರಥಮ ದರ್ಜೆ ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ ತಿಳಿಸಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಜಾಗೃತ ಪರಿಷತ್ ವತಿಯಿಂದ ನಡೆಯುತ್ತಿರುವ ನವಂಬರ್ ತಿಂಗಳ ಸಾಹಿತ್ಯ-ವಿಜ್ಞಾನ- ಸಂಸ್ಕೃತಿ ಸಮಾಗಮ  ಕಾರ್ಯಕ್ರಮ ಅಂಗವಾಗಿ ನಡೆಯುತ್ತಿರುವ ಕಾರ್ಯಕ್ರಮಗಳ ಅಂಗವಾಗಿ, ತೂಬಗೆರೆ ಹೋಬಳಿ ಕಸಾಪ ಘಟಕದಿಂದ ತೂಬಗೆರೆ ಸರ್ಕಾರಿ ಪ್ರೌಡಶಾಲೆಯಲ್ಲಿ ಬುಧವಾರ ನಡೆದ ಸಾಹಿತ್ಯ-ವಿಜ್ಞಾನ-ಸಂಸ್ಕೃತಿ ಸಮಾಗಮ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.

ಸಾಹಿತ್ಯ, ಸಂಸ್ಕಾರ, ವಿಜ್ಞಾನ ಇಲ್ಲದ ಬದುಕು ಅಭದ್ರತೆಯ ನೆರಳಲ್ಲೆ ಜೀವಿಸಬೇಕಾಗುತ್ತದೆ. ಇಂತಹ ಸೂಕ್ಷ್ಮ ವಿಷಯಗಳನ್ನು ವಿದ್ಯಾರ್ಥಿಗಳು ಗ್ರಹಿಸಿದರೆ ಮಾತ್ರ ಮಕ್ಕಳು ಓದಿನೊಂದಿಗೆ ಸಂಸ್ಕಾರಯುತ ಬದುಕು ಕಟ್ಟಿಕೊಳ್ಳಲು ಸಾಧ್ಯಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪ್ರಸ್ತುತ ಆಧುನಿಕ ಶಿಕ್ಷಣ ಪದ್ದತಿ ಮಾನವೀಯತೆ ಇಲ್ಲದ ವಿದ್ಯಾವಂತರನ್ನು ಸೃಷ್ಢಿಸುತ್ತಿದೆ. ಅಂಕಗಳಿಗೆ ಮಾತ್ರ ಪ್ರಾಶಸ್ತ್ಯ ನೀಡುವ ಇಂದಿನ ಶಿಕ್ಷಣವೂ ದೇಶಕ್ಕೆ ಬೇಕಾದ ಸದೃಡ ನಾಯಕರನ್ನು ನೀಡುವಲ್ಲಿ ವೈಪಲ್ಯ ಕಾಣುತ್ತಿವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರೌಡಶಾಲೆಯ ಮುಖ್ಯಶಿಕ್ಷಕ ಗಿರೀಶ್ ಮಾತನಾಡಿ, ಆಯಾ ಕಾಲಮಾನಕ್ಕೆ ತಕ್ಕಂತೆ ಮನುಷ್ಯರನ್ನು ತಿದ್ದುವಲ್ಲಿ ಸಾಹಿತ್ಯ ಪ್ರಕಾರಗಳ ಬದಲಾಗುತ್ತಿರುತ್ತವೆ. ಹೀಗಾಗಿ ಆಯಾ ಕಾಲಮಾನದ ಸಮಸ್ಯೆಗಳ ಅರಿನೊಂದಿಗೆ ಹೊಸ ಸಾಹಿತಿಗಳು ಹುಟ್ಟುವುದದು ಅನಿವಾರ್ಯವಾಗಿದೆ. ಇಂತಹ ಸದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ತೂಬಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಬಾಬು, ಅಭಿವೃದ್ಧಿ ಅಧಿಕಾರಿ ವೆಂಕಟೇಶ್, ಸದಸ್ಯರಾದ ಶಿವಣ್ಣ, ಕಸಾಪ ತೂಬಗೆರೆ ಹೋಬಳಿ ಘಟಕ ಅಧ್ಯಕ್ಷ ರಾಜೇಶ್.ಎಸ್.ಜಿ ಮುಕ್ಕೇನಹಳ್ಳಿ, ಗೌರವ ಕಾರ್ಯದರ್ಶಿ ಉದಯಾರಾಧ್ಯ, ಪದಾಧಿಕಾರಿಗಳಾದ ನಾರಾಯಣ್, ಶ್ರೀಧರ್ ಮತ್ತಿತರರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]