
ದೊಡ್ಡಬಳ್ಳಾಪುರ, (ನ.25): ತಾಲೂಕಿನ ಮುಕ್ಕೇನಹಳ್ಳಿ ಗ್ರಾಮದ ಶ್ರೀ ವೇಣು ಗೋಪಾಲಸ್ವಾಮಿ ದೇವಾಲಯದ ಕಾಣಿಕೆ ಹುಂಡಿ ಸಮೇತ ಕಳ್ಳರು ಪರಾರಿಯಾಗಿರುವ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.

ಹುಂಡಿಯಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಕಾಣಿಕೆ ಹಣ ಇತ್ತು ಎಂದು ಗ್ರಾಮಸ್ಥರು ಅಂದಾಜಿಸಿದ್ದಾರೆ.

ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
