ದೊಡ್ಡಬಳ್ಳಾಪುರ, (ನ.26): ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡರ ಬಣ), ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ನವೆಂಬರ್ 27ರಂದು 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ನ.27ರ ಬೆಳಗ್ಗೆ ನಗರದ ರುಮಾಲೆ ಛತ್ರದ ಬಳಿ ಧ್ವಜಾರೋಹಣ, ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಭುವನೇಶ್ವರಿ ಬೆಳ್ಳಿ ಪಲ್ಲಕ್ಕಿ ಉತ್ಸವ ನಡೆಯಲಿದೆ ಎಂದು ಬಣದ ಸಾಮಾಜಿಕ ಜಾಲತಾಣ ಅಧ್ಯಕ್ಷ ಶಿವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
