ಯುವ ಸಮುದಾಯಕ್ಕೆ ಸಂವಿಧಾನದ ಅರಿವು ಅವಶ್ಯಕ: ಶಿವಶಂಕರ್

ದೊಡ್ಡಬಳ್ಳಾಪುರ, (ನ.26): ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತೂಬಗೆರೆ ಸರ್ಕಾರಿ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಮತ್ತು ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾದ ಶಿವಶಂಕರ್, ಇಂದಿನ ಯುವ ಸಮುದಾಯಕ್ಕೆ ಸಂವಿಧಾನದ ಮಹತ್ವವಾಗಲೀ ಅದರಲ್ಲಿ ಸಾಮಾಜಿಕ ನ್ಯಾಯದ ಬೇರುಗಳಿವೆ ಎನ್ನುವ ಅರಿವಿಲ್ಲ. ಆದ್ದರಿಂದ ಯುವ ಜನಕ್ಕೆ ಸಂವಿಧಾನದ ಅರಿವು ಅವಶ್ಯಕ, ಯುವಪೀಳಿಗೆ  ಸಂವಿಧಾನವನ್ನು ಅರಿತು ಇದರ ಆಶಯಗಳು ಪಾಲನೆ ಮಾಡಬೇಕು. ಸ್ವಾತಂತ್ರ್ಯ, ಸಮಾನತೆ, ಬಾತೃತ್ವದ ಸಂವಿಧಾನದ ಕೇಂದ್ರ ಚಿಂತನೆಯಾಗಿದ್ದು ಇದನ್ನಾಧರಿಸಿ ಸಂವಿಧಾನ ರಚನೆಯಾಗಿದೆ. ಎಲ್ಲರಿಗೂ ಮತದಾನದ ಹಕ್ಕು ನೀಡುವುದರ ಮೂಲಕ ಅಂಬೇಡ್ಕರ್‌ ಸಂವಿಧಾನ ಬದ್ಧ ರಾಜಕೀಯ ಸಮಾನತೆ ನೀಡಿದ್ದಾರೆ ಎಂದರು.

ತೂಬಗೆರೆ ಹೋಬಳಿ ಕಸಾಪ ಗೌರವ ಕಾರ್ಯದರ್ಶಿ ಉದಯ್ ಆರಾಧ್ಯ ಮಾತನಾಡಿ, ಸಂವಿಧಾನ ಎಲ್ಲ ಸಮಾಜಗಳ ಏಳಿಗೆಗೆ ಕಾರಣೀಭೂತವಾಗಿದೆ. ದೇಶವನ್ನು ಮುನ್ನಡೆಸಲು ಪ್ರೇರಣೆ ನೀಡುವ ಮಾರ್ಗದರ್ಶಿ ಕೃತಿಯಾಗಿದೆ. ಸಂವಿಧಾನದಲ್ಲಿ ಅಡಕವಾಗಿರುವ ಆಶಯ ತಿಳಿದು, ಅವುಗಳ ಅನುಷ್ಠಾನಕ್ಕಾಗಿ ಶ್ರಮಿಸಬೇಕಿದೆ’ 

ಸಂವಿಧಾನ ಬದಲಾವಣೆ ಪ್ರಯತ್ನ ಪ್ರಗತಿಗೆ ಪೂರಕವಲ್ಲ. ನಮ್ಮದು ಜಾತ್ಯತೀತ ರಾಷ್ಟ್ರ. ಇದನ್ನೆಲ್ಲ ಸಮಗ್ರವಾಗಿ ಅಧ್ಯಯನ ಮಾಡಿ ಸಮಷ್ಟಿಯ ಹಿತದೃಷ್ಟಿಯಿಂದ ಸಂವಿಧಾನ ರಚಿಸಲಾಗಿದೆ. ಹಾಗಾಗಿ, ಸಂವಿಧಾನ ಎಂಬುದು ಒಂದು ಮೌಲಿಕ ಗ್ರಂಥ ಎಂಬುದನ್ನು ಮರೆಯಬಾರದು ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂವಿಧಾನ ಪ್ರತಿಜ್ಞೆ ಬೋಧಿಸಲಾಯಿತು ಹಾಗೂ ಇದೇ ಸಂದರ್ಭದಲ್ಲಿ ಸಂವಿಧಾನ ಕುರಿದಂತೆ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು.

ಕಾರ್ಯಕ್ರಮದಲ್ಲಿ ತೂಬಗೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನ  ಉಪನ್ಯಾಸಕರಾದ ಸರಸ್ವತಿ ಪುಷ್ಪಾವತಿ ಕೃಷ್ಣಮೂರ್ತಿ, ಮಹೇಶ್, ಸುಬ್ರಹ್ಮಣ್ಯ ತೂಬಗೆರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಲಕ್ಷ್ಮೀನಾರಾಯಣ, ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]