ಹೊಸಹಳ್ಳಿ ಬ್ಯಾಂಕ್ ಚಿನ್ನಾಭರಣ ಕಳವು ಪ್ರಕರಣ: ಪತ್ತೆಯಾಗದ ಕಳ್ಳರ ಸುಳಿವು..!!

ದೊಡ್ಡಬಳ್ಳಾಪುರ, (ನ.27): ಶುಕ್ರವಾರ ರಾತ್ರಿ ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಬಾಗಿಲನ್ನು ಗ್ಯಾಸ್ ಕಟರ್’ನಿಂದ ಕತ್ತರಿಸಿ ಸುಮಾರು ರೂ 3.50 ಕೋಟಿ ಚಿನ್ನಾಭರಣ ಹಾಗೂ ಸುಮಾರು ರೂ14 ಲಕ್ಷ ನಗದು ಕಳವು ಮಾಡಿರುವ ಪ್ರಕರಣ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದ್ದು, ಬ್ಯಾಂಕಿನಲ್ಲಿದ್ದ ಸಿಸಿಟಿವಿ ವಿಡಿಯೋ ಪರಿಶೀಲನೆ ಸೇರಿದಂತೆ ಎಲ್ಲಾ ರೀತಿಯ ಆಧುನಿಕ ತನಿಖಾ ವಿಧಾನಗಳನ್ನು ಅನುಸರಿಸಲಾಗುತ್ತಿದೆ.

ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳು ಸೇರಿದಂತೆ ಇತರೆಡೆಗಳಲ್ಲಿನ ಚಿನ್ನಾಭರಣ ಅಂಗಡಿಗಳತ್ತಲು ಪೊಲೀಸರು ಹದ್ದಿನಕಣ್ಣು ಇರಿಸಿದ್ದಾರೆ. ಕಳ್ಳತನ ಪ್ರಕರಣ ನಡೆದು ಸುಮಾರು 48 ಗಂಟೆಗಳು ಕಳೆದಿದ್ದರು ಕಳ್ಳರ ಬಗ್ಗೆ ಪೊಲೀಸರಿಗೆ ಖಚಿತ ಸುಳಿವು ದೊರೆತಿಲ್ಲ ಎನ್ನಲಾಗಿದೆ.

ಜಿ.ಹೊಸಹಳ್ಳಿ ಗ್ರಾಮದಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಇರುವ ಕಟ್ಟಡ ಅತ್ಯಂತ ಹಳೇಯದಾಗಿದೆ. ಬ್ಯಾಂಕಿಗೆ ಅಗತ್ಯ ಇರುವ ಸುರಕ್ಷತೆಯ ಯಾವುದೇ ಮಾನದಂಡಗಳು ಸಹ ಇಲ್ಲದೇ ಇರುವುದೇ ಕಳ್ಳರು ಈ ಬ್ಯಾಂಕನ್ನೇ ಕಳ್ಳತನಕ್ಕೆ ಕೃತ್ಯಕ್ಕೆ ಆಯ್ಕೆ ಮಾಡಿಕೊಳ್ಳಲು ಕಾರಣವಾಗಿದೆ ಎನ್ನುವ ಮಾತುಗಳು ಕೇಳಿಬಂದಿವೆ.

ಇಷ್ಟೊಂದು ದೊಡ್ಡ ಮೊತ್ತದ ಚಿನ್ನಾಭರಣಗಳನ್ನು ತಾಲ್ಲೂಕು ಕೇಂದ್ರದಿಂದ 22 ಕಿ.ಮೀ ದೂರದ ಹಳ್ಳಿಯಲ್ಲಿನ ಬ್ಯಾಂಕಿನಲ್ಲಿ ಇಡುವ ಅಗತ್ಯ ಇರಲಿಲ್ಲ. ಈ ಬಗ್ಗೆ ಬ್ಯಾಂಕಿನ ಅಧಿಕಾರಿಗಳು ಕನಿಷ್ಠ ಮುನ್ನೆಚ್ಚರಿಕೆಯನ್ನಾದರು ವಹಿಸಬೇಕಿತ್ತು ಎನ್ನುವ ಮಾತುಗಳು ಪೊಲೀಸರು ಹಾಗೂ ಬ್ಯಾಂಕಿನ ಗ್ರಾಹಕರಿಂದ ಕೇಳಿಬರುತ್ತಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]