ದೊಡ್ಡಬಳ್ಳಾಪುರ: ಎಚ್ಐವಿ ಸೋಂಕಿತರ ತಾರತಮ್ಯ ಮಾಡಿದರೆ ಶಿಕ್ಷೆ – ನ್ಯಾ.ಅರವಿಂದ ಸಾಯಿಬಣ್ಣ ಹಾಗಾರಗಿ

ದೊಡ್ಡಬಳ್ಳಾಪುರ, (ಡಿ.01): ಎಚ್ಐವಿ ಸೋಂಕಿತರ ಪರವಾಗಿ 2017ರಲ್ಲಿ ಕಾನೂನು ಜಾರಿಗೆ ಬಂದಿದೆ. ಸೋಂಕಿತರ ಕುರಿತ ಯಾವುದೇ ತಾರತಮ್ಯ ಮಾಡಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಅರವಿಂದ ಸಾಯಿಬಣ್ಣ ಹಾಗಾರಗಿ ಹೇಳಿದರು.

ಅವರು ನಗರದ ಡಾ.ರಾಜ್‍ಕುಮಾರ್ ಕಲಾಭವನದಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದಲ್ಲಿ ಗುರುವಾರ ನಡೆದ ವಿಶ್ವ ಏಡ್ಸ್ ದಿನ-2022 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಾಜದಲ್ಲಿ ಶಾಂತಿ, ಸಹಭಾಳ್ವೆಯಿಂದ ಇರುವಂತೆ ಮಾಡುವ ಸಲುವಾಗಿ ಕಾನೂನು ಜಾರಿಯಲ್ಲಿವೆ. ಆದರೆ ಎಲ್ಲರಿಗೂ ಸಾಮಾಜಿ ಜಾವಾಬ್ದಾರಿ, ನೈತಿಕತೆಯ ಪಾಲನೆ ಮಾಡುವ ಮೂಲಕ ಬದುಕಬೇಕಿದೆ. ಕಾನೂನಿಗಿಂತಲು ಸಾಮಾಜಿಕ ನೈತಿಕೆ ದೊಡ್ಡದಾಗಿರುತ್ತದೆ. ಇದನ್ನು ಅರಿತು ಎಲ್ಲರೊಂದಿಗೂ ಗೌರವಿದಿಂದ ನಡೆದುಕೊಳ್ಳಬೇಕಿದೆ. ವೈದ್ಯಕೀಯ ವಿದ್ಯಾರ್ಥಗಳು ಎಚ್ಐವಿ ಸೋಂಕಿತರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳೂವ ಮೂಲಕ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಬೇಕಿದೆ. ಕೋವಿಡ್ ಸೇರಿದಂತೆ ತಳಮಟ್ಟದಲ್ಲಿನ ಆರೋಗ್ಯ ಸೇವೆಗಳಲ್ಲಿ ಆಶಾ ಕಾರ್ಯಕರ್ತೆಯರ ಕೆಲಸ ಶ್ಲಾಘನೀಯ. ತಿಂಗಳಲ್ಲಿ ಒಂದು ದಿನ ಸಮ್ಮಿಳನ ಕಾರ್ಯಕ್ರಮವನ್ನು ಎಚ್ಐವಿ ಸೋಂಕಿತರೊಂದಿಗೆ ನಡೆಸವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡಲು ನ್ಯಾಯಾಲಯದ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಪ್ರೇಮ್ ಕುಮಾರ್ ಮಾತನಾಡಿ, ಮದರ್ ತೆರೆಸಾ ಅವರು ಜನರ ಸೇವೆ ಮಾಡುವ ಮೂಲಕವೇ ಹೆಸರಾದವರು. ಸೇವಾ ಮನೋಭಾವನೆಯಿಂದ ಸಮಾಜದಲ್ಲಿ ಆರೋಗ್ಯಯುತವಾಗಿ ಎಲ್ಲರೂ ಬದುಕುವಂತೆ ಮಾಡಬೇಕಿದೆ ಎಂದರು.

ಸಮಾರಂಭಕ್ಕು ಮುನ್ನ ನಗರದ ತಾಲೂಕು ಆರೋಗ್ಯ ಆಡಳಿತಾಧಿಕಾರಗಳ ಕಚೇರಿಯಿಂದ ವಿವಿಧ ಶಾಲಾ, ಕಾಲೇಜಗಳಿಂದ ಜಾಥಾ ನಡೆಸಲಾಯಿತು.

ಸಮಾರಭದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜ್, ತಾಲ್ಲೂಕು ವಕೀಲರ ಸಂಘಧ ಕಾರ್ಯದರ್ಶಿ ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಿ.ಕೆ.ವಿಜಯೇಂದ್ರ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಹಾಗೂ ನಿಯಂತ್ರಣ ಘಟಕದ ಕಾರ್ಯಕ್ರಮ ಅಧಿಕಾರಿ ಡಾ.ನಾಗೇಶ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಪರಮೇಶ್ವರ, ಜಿಲ್ಲಾ ಪಂಚಾಯಿತಿ ಅಧಿಕಾರಿ ನರಸಿಂಹ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಧರ್ಮೇಂದ್ರ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!