ದೇವನಹಳ್ಳಿಯ ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯದಲ್ಲಿ ಇಂದಿನಿಂದ (ಡಿ.01) ರಿಂದ 08ರ ವರೆಗೆ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಂಗವಾಗಿ ಎಂಟು ದಿನಗಳ ಕಲಾ ವಿವಿಧ ಕ್ರೀಡಾಕೂಟ, ವಿಶೇಷ ಪೂಜಾಕೈಂಕರ್ಯ, ಬಾಣ, ಬಿರುಸಗಳ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಮೊದಲನೇ ದಿನದವಾದ ಇಂದು ದೇವರಿಗೆ ವಿಶೇಷ ಅಲಂಕಾರ, ಪೂಜೆ ನೆರವೇರಿಸಲಾಯಿತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

