ಮತದಾರರ ಪಟ್ಟಿ: ಅಲ್ಪಸಂಖ್ಯಾತ ಮತದಾರರನ್ನು ಕೈಬಿಟ್ಟಿಲ್ಲ – ಸಿಎಂ ಬೊಮ್ಮಾಯಿ

ಧಾರವಾಡ, (ಡಿ.01): ರಾಜ್ಯಾದ್ಯಂತ ಅನಧಿಕೃ ಸಮೀಕ್ಷೆಗಳು ನಡೆದು ಅಲ್ಪಸಂಖ್ಯಾತರ  ಮತದಾರರನ್ನು ಡಿಲೀಟ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಈಗಾಗಲೇ ರಾಜ್ಯ ಚುನಾವಣೆ ಆಯೋಗ ಈ ಬಗ್ಗೆ ಗಮನ ಹರಿಸಿದೆ. ಚುನಾವಣಾ ಆಯೋಗದ ನೇತೃತ್ವದಲ್ಲಿ ಮತದಾರರನ್ನು ಪಟ್ಟಿ ಪರಿಷ್ಕರಣೆಯಾಗುತ್ತದೆ. ಈ ಕುರಿತು  ಭಾರತ ಮತ್ತು ರಾಜ್ಯ  ಚುನಾವಣಾ ಆಯೋಗ ಕಾಳಜಿ ವಹಿಸಿದೆ.  ಈ ರೀತಿಯ ದೂರುಗಳು ಬಂದಲ್ಲಿ ಅಧಿಕಾರಿಗಳಿಂದ ತನಿಖೆ ಮಾಡಿಸಬೇಕು. ಅನಧಿಕೃತವಾಗಿ ಮತದಾರರನ್ನು ಸೇರಿಸುವ ಕೆಲಸವೂ ಆಗಿದೆ. ಎರಡು ಕಡೆಗಳಲ್ಲಿ ಮತದಾರರ ಚೀಟಿ ಹೊಂದಿರುವವರೂ ಇದ್ದಾರೆ. ಅಂಥವನ್ನು ತೆಗೆಯುವ ಕೆಲಸ ಆಯೋಗ ಮಾಡಬೇಕು. ಯಾವುದೇ ಕಾರಣಕ್ಕೂ ಅಧಿಕೃತ ಜನರಿಗೆ ಮತದಾನದ ಹಕ್ಕು ಇರಲೇಬೇಕು. ಅದನ್ನು ಮೇಲ್ವಿಚಾರಣೆ ಮಾಡುವ ಕೆಲಸ ಚುನಾವಣಾ ಆಯೋಗ ಮಾಡಬೇಕು ಎಂದರು. 

ಕನ್ನಡಿಗನ ಮೇಲೆ ಹಲ್ಲೆ: ತನಿಖೆಗೆ ಆದೇಶ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ಹಲ್ಲೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನಾನು ತನಿಖೆ ಕೈಗೊಳ್ಳಲು ಪೋಲಿಸ್ ಆಯುಕ್ತರಿಗೆ ಸೂಚಿಸಿದ್ದು, ವರದಿ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಪೊಲೀಸರು ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸತ್ಯಾಸತ್ಯತೆಯನ್ನು ತಿಳಿದುಕೊಂಡು ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!