ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ: ತೂಬಗೆರೆ ಗ್ರಾಮಪಂಚಾಯಿತಿ ಭೇಟಿ.
ಸಿಡಿಪಿಒ ಅನಿತಾಲಕ್ಷ್ಮೀ: ಡಿಡಿ ಕಚೇರಿ ಕಾರ್ಯನಿರ್ವಹಣೆ.
ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಕಚೇರಿಯಲ್ಲಿ ಲಭ್ಯ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿಯಲ್ಲಿ ಲಭ್ಯ. ನಂತರ ವಿದ್ಯಾರ್ಥಿನಿಲಯಗಳ ಭೇಟಿ.
ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ರಜೆಯಲ್ಲಿದ್ದಾರೆ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಕಚೇರಿಯಲ್ಲಿ ಲಭ್ಯ.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಸ್ಥಳಪರಿಶೀಲನೆ ಕಾರ್ಯದಲ್ಲಿ ಭಾಗಿ.
ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್: ಮಾಹಿತಿ ನೀಡಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

