ದೊಡ್ಡಬಳ್ಳಾಪುರ, (ಡಿ.04): ನಾಳೆಯಿಂದ ಕಾಂಗ್ರೆಸ್ ನಡಿಗೆ ಜನಾರ್ಶಿವಾದದ ಕಡೆಗೆ, ಶಾಸಕರ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ.
ಈ ಕುರಿತಂತೆ ಹರಿತಲೇಖನಿಗೆ ಮಾಹಿತಿ ನೀಡಿರುವ ಶಾಸಕ ಟಿ.ವೆಂಕಟರಮಣಯ್ಯ, ಡಿಸೆಂಬರ್ 5 ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕಿನ ರಾಜಘಟ್ಟ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

