
ದೊಡ್ಡಬಳ್ಳಾಪುರ, (ಡಿ.04): ತಾಲೂಕಿನ ಹುಲಿಕುಂಟೆ ಸಮೀಪದ ಮುತ್ತುಗದಹಳ್ಳಿಯಲ್ಲಿ ನೂತನವಾಗಿ ಜೀರ್ಣೋದ್ಧಾರ ಮಾಡಲಾಗಿರುವ, ಬೇಟೆ ರಂಗನಾಥ ಸ್ವಾಮಿ ಆಸ್ತನ ಮಂಟಪದ ಪೂಜಾ ಕಾರ್ಯಕ್ರಮ ಡಿಸೆಂಬರ್ 05ರಂದು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ತುಮಕೂರಿನ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮಿಗಳು ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
