ದೊಡ್ಡಬಳ್ಳಾಪುರ, (ಡಿ.05): ಆರೋಗ್ಯ ಕುಟುಂಬ ಕಲ್ಯಾಣ,ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಅವರು, ಡಿಸೆಂಬರ್ 6 ಮಂಗಳವಾರ ದೊಡ್ಡಬಳ್ಳಾಪುರದಲ್ಲಿ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಬೆಳಿಗ್ಗೆ 11 ಗಂಟೆಯಿಂದ ದೊಡ್ಡಬಳ್ಳಾಪುರ ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ಜನತಾದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವರು.
ದೊಡ್ಡಬಳ್ಳಾಪುರ ತಾಲೂಕಿನ ನಾಗರಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

