ದೊಡ್ಡಬಳ್ಳಾಪುರದಲ್ಲಿ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಜಿಲ್ಲಾಧಿಕಾರಿ ಆರ್.ಲತಾ

ಬೆಂ.ಗ್ರಾ.ಜಿಲ್ಲೆ,(ಡಿ.07): ಬರುವ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗುವುದು. ಕ್ರೀಡಾಂಗಣಗಳು, ಮೈದಾನಗಳನ್ನು ಸಿದ್ಧಪಡಿಸಿಕೊಂಡು ಅಚ್ಚುಕಟ್ಟಾಗಿ ಪಂದ್ಯಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಇಂದು ಸಂಜೆ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2022-23 ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಆಯೋಜಿಸಲಾಗುವುದು. ಇದಕ್ಕೂ ಮುನ್ನ ತಾಲೂಕು ಮಟ್ಟದಲ್ಲಿ ತಹಶೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಸ್ಥಳೀಯ ನೌಕರರ ಸಂಘಗಳ ಸಹಕಾರದೊಂದಿಗೆ ಕ್ರೀಡಾಕೂಟ ಸಂಘಟಿಸಬೇಕು.

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಸೂಕ್ತ ಕ್ರೀಡಾಂಗಣ, ಮೈದಾನ ಹಾಗೂ ಸಭಾಂಗಣಗಳನ್ನು ಗುರುತಿಸಿ, ಸಜ್ಜುಗೊಳಿಸಬೇಕು. ಊಟ, ಉಪಹಾರ,ಕುಡಿಯುವ ನೀರು ಮೊದಲಾದ ಅಗತ್ಯ ಏರ್ಪಾಡುಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಆರ್.ಶಾಲಿನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ,  ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳಾದ ಹೆಚ್.ಬಾಲಕೃಷ್ಣ, ಪಿ‌.ಗಂಗಾಧರಪ್ಪ, ಎಂ.ಎಸ್‌.ರಾಜಶೇಖರ, ಆರ್.ಮುನಿಶಾಮಪ್ಪ, ಎಸ್.ಜಿ.ರಾಜಶೇಖರ, ಚಂದ್ರಶೇಖರ, ಮಹ್ಮದ್ , ರಾಜು ಸೇರಿದಂತೆ ತಾಲೂಕು ದೈಹಿಕ ಶಿಕ್ಷಕರ ಸಂಘಗಳ ಅಧ್ಯಕ್ಷರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!