ಹಿತಶತ್ರುಗಳ ಕಾಟದಿಂದ ಈ ರಾಶಿಯವರಿಗಿಂದು ಮನಸ್ಸಿಗೆ ನೋವುಂಟಾಗಲಿದೆ: ದಿನ ಭವಿಷ್ಯ: ಶುಕ್ರವಾರ, ಡಿಸೆಂಬರ್ 09 , 2022, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಲಾಭ ಸ್ಥಾನ ಗತನಾದ ಗುರುವಿನಿಂದಾಗಿ ಅನಿರೀಕ್ಷಿತ ಎಷ್ಟೋ ಕಾರ್ಯ ಸಾಧನೆಯಾಗಲಿವೆ. ಮುಖ್ಯವಾಗಿ ದೂರ ಸಂಚಾರ, ಪ್ರಯಾಣದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಿದೆ. ದಿನಾಂತ್ಯದಲ್ಲಿ ಸಂಭ್ರಮವಿದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ಆರ್ಥಿಕವಾಗಿ ಹಾಗೂ ಸಾಂಸಾರಿಕವಾಗಿ ಉತ್ತಮ ಕೆಲಸಗಳಾದರೂ ಕೆಲವು ಹಿತಶತ್ರುಗಳ ಕಾಟದಿಂದ ಮನಸ್ಸಿಗೆ ನೋವುಂಟಾಗಲಿದೆ. ಹೊಗಳಿಕೆಗೆ ಮರುಳಾಗದಿರಿ. ಹಂತ ಹಂತವಾಗಿ ಯಶಸ್ಸು ಕಂಡು ಬಂದೀತು. (ಭಕ್ತಿಯಿಂದ ಶ್ರೀ ಗುರು ದತ್ತಾತ್ರೇಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಕೋರ್ಟು ಕಚೇರಿ ಕೆಲಸದಲ್ಲಿ ಹೆಚ್ಚಿನ ಜಾಗ್ರತೆ ವಹಿಸಿರಿ, ಮುಖ್ಯವಾಗಿ ಯಾವುದೇ ಕೆಲಸಕಾರ್ಯ ಅರ್ಧಕ್ಕೆ ನಿಂತು ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಶಿರಡಿ ಸಾಯಿಬಾಬ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಮಕ್ಕಳ ವಿದ್ಯಾ ಭ್ಯಾಸ, ಉದ್ಯೋಗಿಗಳ ಉದ್ಯೋಗದ ಸಮಸ್ಯೆ ಕಂಡು ಬರಬಹುದು. ನಿಮ್ಮ ತಾಳ್ಮೆಗೆ ಇದು ಸಕಾಲ ವೆನಿಸಲಿದೆ. ಹಲವು ಸಂದರ್ಭ ಗಳಲ್ಲಿ ತಾಳ್ಮೆಯೇ ಉತ್ತರ ನೀಡಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸಿ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಸಿಂಹ ರಾಶಿ: ಕೆಟ್ಟ ಜನರ ಸಹಕಾರದಿಂದ ಅಪಕೀರ್ತಿ ಉಂಟಾದೀತು.ವೈಯಕ್ತಿಕವಾಗಿ ಆರೋಗ್ಯದ ಬಗ್ಗೆ ಜಾಗರೂಕ ರಾಗಿರಿ. ಕೌಟುಂಬಿಕ ಸಮಸ್ಯೆ ಗಳು ಕಾಡಬಹುದು. ನೌಕರ ವರ್ಗ ದವರಿಗೆ ಉತ್ತಮ ಬದಲಾವಣೆ ಕಂಡು ಬರಲಿದೆ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕನ್ಯಾ ರಾಶಿ: ಕೆಲಸ ಕಾರ್ಯ ಗಳಲ್ಲಿ ವಿಘ್ನ ಭಯ ಕಂಡು ಬಂದರೂ ಯಶಸ್ಸು ತೋರಿ ಬರಲಿದೆ.ಸಿಟ್ಟಿನ ನಿರ್ಣಯ ಗಳಿಂದ ಅನಾವಶ್ಯಕ ತೊಂದರೆ ಅನುಭವಿಸುವಿರಿ ಸಂಯಮದಿಂದ ವ್ಯವಹರಿಸಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಏಕಾದಶ ಸ್ಥಾನ ರಾಹುವಿನಿಂದಾಗಿ ಹಾಗೂ ಶನಿಯ ಲಾಭಸ್ಥಾನದಿಂದಾಗಿ ಉನ್ನತಿ ತೋರಿ ಬರಲಿದೆ, ಅದಾಗ್ಯೂ ಗುರುವಿನ ವ್ಯಯಸ್ಥಿತಿ ಅನೇಕ ರೀತಿಯ ಖರ್ಚುವೆಚ್ಚಗಳ ಹಾದಿ ಎದುರಾಗಬಹುದು. ಉದ್ಯೋಗಿಗಳಿಗೆ ವೇತನ ಹೆಚ್ಚಳ ತರಲಿದೆ. (ಭಕ್ತಿಯಿಂದ ಶ್ರೀ ಆಂಜನೇಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಮಹಿಳೆಯರಿಗೆ ಉದ್ಯೋಗ ಲಾಭವಿರುತ್ತದೆ. ಕೃಷಿಕ ವರ್ಗದವರಿಗೆ ಆದಾಯ ವರ್ಧಿಸಲಿದೆ. ಸಂಧಿ ನೋವು ಮೂಳೆ ಮುರಿತ, ಅವಘಡ ಗಳಿಗೆ ಕಾರಣವಾದೀತು. ಆಲಸ್ಯ,ಉದಾಸೀನತೆ ಉಂಟಾಗಬಹುದು.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಉದ್ಯೋಗಿಗಳಿಗೆ ವಿದೇಶದಲ್ಲಿ ಆಕರ್ಷಕವಾದ ದುಡಿಮೆಗೆ ಅವಕಾಶಗಳು ಒದಗಿ ಬರಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಕಂಡುಕೊಳ್ಳಲು ಇದು ಸಕಾಲ. ವ್ಯಾಪಾರ ವ್ಯವಹಾರಗಳು ಚೇತರಿಕೆ ಕೊಟ್ಟು ಆದಾಯ ವೃದ್ಧಿಸಲಿವೆ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಸಾಮಾಜಿಕವಾಗಿ ಉನ್ನತ ಸ್ಥಾನಮಾನಗಳು, ಕ್ರಿಯಾಶೀಲತೆಯಲ್ಲಿ ಪ್ರಶಂಸೆ ಸಿಗಲಿದೆ. ಮುಖ್ಯವಾಗಿ ನಿಮ್ಮ ವಿಶ್ವಾಸದ ದುರುಪಯೋಗ ವಾಗದಂತೆ ನಿಮ್ಮಲ್ಲಿ ಎಚ್ಚರವಿರಲಿ. ಮಾತಿನಿಂದ ಅನಾವಶ್ಯಕ ಮನಸ್ತಾಪ ವಾಗದಂತೆ ಜಾಗ್ರತೆವಹಿಸಿರಿ. (ಭಕ್ತಿಯಿಂದ ಶ್ರೀ ಚಂದ್ರ ಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಕ್ರೀಡಾ ಜಗತ್ತಿನ ಪಟುಗಳಿಗೆ ಜಯವು ಕಾದಿದೆ. ಹದಗೆಟ್ಟ ಆರೋಗ್ಯ ಉತ್ತಮ ರೀತಿಯಲ್ಲಿ ಸುಧಾರಿಸಲಿದೆ. ಕೃಷಿ ಹಾಗೂ ರೈತವರ್ಗಕ್ಕೆ ಸಕಾಲದಲ್ಲಿ ಬೆಳೆಗಳ ವಿಲೇವಾರಿ ಧನಲಾಭ ವನ್ನು ಕೊಡಲಿದೆ.ಆರೋಗ್ಯದಲ್ಲಿ ಜಾಗ್ರತೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು ಜೀವನದ ಬಹುಮುಖ್ಯ ಗುರಿಯೊಂದನ್ನು ಸಾಧಿಸಲಿದ್ದೀ ರಿ. ಹಳೆಯ ಬಾಕಿ ಕೆಲಸಗಳು ಅತೀ ಶೀಘ್ರದಲ್ಲಿ ನೆರವೇರಲಿವೆ. ರಾಜಕೀಯ ವರ್ಗದವರಿಗೆ ಉತ್ತಮ ಭವಿಷ್ಯವಿದೆ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಪಾಡ್ಯಮಿ 

ನಕ್ಷತ್ರ: ಮೃಗಶಿರ ನಕ್ಷತ್ರ.

ರಾಹುಕಾಲ: 10:30AM ರಿಂದ 12:00PM

ಗುಳಿಕಕಾಲ: 07:30AM ರಿಂದ 09:00AM

ಯಮಗಂಡಕಾಲ: 03:00PM ರಿಂದ 04:30PM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು,ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]