ಈ ರಾಶಿಯವರಿಂದು ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿ: ದಿನ ಭವಿಷ್ಯ: ಶನಿವಾರ, ಡಿಸೆಂಬರ್ 10, 2022, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವು ದಿಲ್ಲ .ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು)

ವೃಷಭ ರಾಶಿ: ಇಂದು ಕೆಲವು ಸವಾಲುಗಳಿರುತ್ತವೆ.ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿದ್ದರೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ಮಿಥುನ ರಾಶಿ: ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರವಾಗುವು ದು.ಕಚೇರಿಯಲ್ಲಿ ಹೊಸತಂತ್ರದ ಪ್ರಯೋಗ ಮಾಡುವಿರಿ ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು).

ಕಟಕ ರಾಶಿ: ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿ ರುವುದರಿಂದ ಈ ದಿನ ನಿಮ್ಮ ಮನೋಕಾಮನೆಗಳು ಪೂರ್ಣ ವಾಗುವುದು.ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು)

ಸಿಂಹ ರಾಶಿ: ವಿನಾಕಾರಣ ಆಪಾದನೆಗಳನ್ನು ಎದುರಿಸುವ ವಿಚಾರ ಬರಬಹುದು.ಅದಕ್ಕೆ ನೀವು ಕಾರಣರಲ್ಲದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವುದು.ನವಗ್ರಹ ಸ್ತೋತ್ರ ಪಠಿಸಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು).

ಕನ್ಯಾ ರಾಶಿ: ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ.ಅನೇಕ ಉತ್ತಮ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವಿರಿ . ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು. ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡುಬರುವುದು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು)

ತುಲಾ ರಾಶಿ: ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಜನರಿಂದ ಕಾಪಾಡುವುದು ಉತ್ತಮ. ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ.ಈ ದಿನ ಮಹತ್ತರ ಅಮೂಲ್ಯ ವಸ್ತು ಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು)

ವೃಶ್ಚಿಕ ರಾಶಿ: ಸಂಕಷ್ಟದ ದಿನಗ ಳಿಂದ ಹೇಗೆ ಪಾರಾಗಬಹುದೆಂ ಬುದು ನಿಮ್ಮ ಅನುಭವ ತಿಳಿಸುತ್ತದೆ .ಈ ದಿನದ ಕ್ಲಿಷ್ಟಕರ ಸನ್ನಿವೇಶವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು).

ಧನಸ್ಸು ರಾಶಿ: ನಿಮ್ಮ ಕ್ರಿಯಾಶೀ ಲ ಮತ್ತು ಯೋಜನಾಬದ್ಧ ಪ್ರಾವೀಣ್ಯತೆಯು ಗೌರವ ಆದರಗಳನ್ನು ತಂದು ಕೊಡುವುದು. ಹಿತಶತ್ರುಗಳಬಗ್ಗೆ ಎಚ್ಚರದಿಂದ ಇರಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು).

ಮಕರ ರಾಶಿ: ಮನೆಯ ವಿಚಾರ ಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ.ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗುವುದು. ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು).

ಕುಂಭ ರಾಶಿ: ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ . ಪ್ರಶಂಸೆಗಳ ಸುರಿಮಳೆಯಾಗು ವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ . ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು)

ಮೀನ ರಾಶಿ: ಈ ದಿನ ಬರುವ ಅಡೆ – ತಡೆಗಳನ್ನು ಧೈರ್ಯವಾಗಿ ಎದುರಿಸುವಿರಿ .ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು. ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿಯಾಗುವ ಸಂಭವ. ಆರ್ಥಿಕ ಸ್ಥಿತಿ ಉತ್ತಮವಾಗಿರು ವುದು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು).

ತಿಥಿ: ದ್ವಿತೀಯ 

ನಕ್ಷತ್ರ: ಆರಿದ್ರ ನಕ್ಷತ್ರ

ರಾಹುಕಾಲ: 09:00AM ರಿಂದ 10:30AM

ಗುಳಿಕಕಾಲ: 06:00AM ರಿಂದ 07:30AM

ಯಮಗಂಡಕಾಲ: 01:30PM ರಿಂದ 03:00PM 

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]