ದೊಡ್ಡಬಳ್ಳಾಪುರ, (ಡಿ.10): ತಾಲ್ಲೂಕಿನ ಕಂಟನಕುಂಟೆ ಗ್ರಾಮದ ಜೆಡಿಎಸ್ ಮುಖಂಡ ಮುನಿರಾಜು(49ವರ್ಷ) ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಶನಿವಾರ ಸಂಜೆ ನಡೆಯಿತು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
