ದೊಡ್ಡಬಳ್ಳಾಪುರ: ಅಂತರ ಕಾಯ್ದುಕೊಂಡರೆ ಮಾತ್ರ ಪತ್ರಕರ್ತರು ಸಮಾಜದ ಪರವಾಗಿ ವರದಿಗಳನ್ನು ಬರೆಯಲು ಸಾಧ್ಯ

ದೊಡ್ಡಬಳ್ಳಾಪುರ, (ಡಿ.11): ರಾಜಕಾರಣಿಗಳು, ಪೊಲೀಸರು ಹಾಗೂ ಅಧಿಕಾರಿಗಳಿಂದ ಅಂತರ ಕಾಯ್ದುಕೊಂಡರೆ ಮಾತ್ರ ಪತ್ರಕರ್ತರು ಸಮಾಜದ ಪರವಾಗಿ ವರದಿಗಳನ್ನು ಬರೆಯಲು ಸಾಧ್ಯ ಎನ್ನುವುದನ್ನು ಸದಾ ನೆನಪು ಮಾಡುತ್ತಿದ್ದವರು ಹಿರಿಯ ಲೇಖಕರಾಗಿದ್ದ ಎಂ.ಎಸ್.ಸಂಪತ್ತಯ್ಯಂಗಾರ್ ಎಂದು ಹಿರಿಯ ವಿಜ್ಞಾನ ಲೇಖಕ ಡಾ.ಎ.ಓ.ಆವಲಮೂರ್ತಿ ನೆನಪು ಮಾಡಿಕೊಂಡರು.

ನಗರದ ಕನ್ನಡ ಜಾಗೃತ ಭವನದಲ್ಲಿ ಭಾನುವಾರ ನಡೆದ ಹಿರಿಯ ಲೇಖಕ ಎಂ.ಎಸ್.ಸಂಪತ್ತಯ್ಯಂಗಾರ್ ಅವರ ‘ಒಡನಾಟದ ಒಳಬಲ, ನೆನಪುಗಳ ನುಡಿಹಾರ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉಪನ್ಯಾಸಕ ವೃತ್ತಿಯೊಂದಿಗೆ ಒಂದುವರೆ ದಶಕಗಳ ಕಾಲ ಪತ್ರಕರ್ತನಾಗಿ ಕೆಲಸ ಮಾಡುವಾಗ ಸದಾ ಎಚ್ಚರಿಕೆಯ ಮಾತುಗಳನ್ನು ಹೇಳುತ್ತ ಮಾರ್ಗದರ್ಶನ ಮಾಡುತ್ತಿದ್ದರು. 96 ವರ್ಷಗಳ ತುಂಬು ಬದುಕನ್ನು ನಡೆಸಿದ್ದ ಸಂಪತ್ತಯ್ಯಂಗಾರ್ ಅವರೊಂದಿಗೆ ಮಾತನಾಡುವುದೆಂದರೆ ಹತ್ತಾರು ಪುಸ್ತಕಗಳನ್ನು ಓದಿದ, ನಮ್ಮೂರಿನ ರಾಜಕೀಯ, ಸಾಂಸ್ಕೃತಿಕ, ಸಾಮಾಜಿಕ ವಿಚಾರಗಳು ತಿಳಿಯುತ್ತಿದ್ದವು ಎಂದು ಸ್ಮರಿಸಿದರು.

ನಿವೃತ್ತ ಉಪನ್ಯಾಸಕ ಎಸ್.ನಾರಾಯಣ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಸಂಗೀತದ ಅಭಿರುಚಿಯನ್ನು ಕ್ರಮಬದ್ದವಾಗಿ ಬೆಳೆಸಿದ ಹಾಗೂ ಹತ್ತಾರು ಜನ ಹೆಸರಾಂತ ಸಂಗೀತ ವಿದ್ವಾಂಸರನ್ನು ಇಲ್ಲಿಗೆ ಕರೆತಂದು ಕಛೇರಿಗಳನ್ನು ನಡೆಸಿದ ಕೀರ್ತಿ ಸಂಪತ್ತಯ್ಯಂಗಾರ್ ಅವರಿಗೆ ಸಲ್ಲುತ್ತದೆ. ಸಂಗೀತವನ್ನು ಅಸ್ವಾಧಿಸುವ, ಕಲಿಯುವ ಪರಂಪರೆಯನ್ನು ಹುಟ್ಟುಹಾಕಿದ್ದಾರೆ ಎಂದರು.

ಲೇಖಕಿ ಕೆ.ಎಸ್.ಪ್ರಭಾ ಮಾತನಾಡಿ, ದೊಡ್ಡಬಳ್ಳಾಪುರದ ಎಲ್ಲಾ ವಿಚಾರಗಳನ್ನು ತಿಳಿದಿರುವ ವಿಶ್ವಕೋಶದಂತೆ 96 ವರ್ಷಗಳ ಇಳಿ ವಯಸ್ಸಿನಲ್ಲೂ ಹೇಳುತ್ತಿದ್ದರು. ನಗರದಲ್ಲಿ ಮಹಿಳಾ ಸಮಾಜ ಬೆಳೆಯಲು ಕಾರಣರಾಗಿದ್ದರು. ಅವರಲ್ಲಿನ ಅಗಾದವಾದ ನೆನಪಿನ ಶಕ್ತಿ ಹಾಗೂ ಅದನ್ನು ಕಣ್ಣಿಗೆ ಕಟ್ಟುವಂತೆ ವಿವರಿಸುತ್ತಿದ್ದ ಶೈಲಿ ಅದ್ಬುತವಾಗಿತ್ತು ಎಂದರು.

ನಗರಸಭೆ ಹಿರಿಯ ಸದಸ್ಯ ಟಿ.ಎನ್.ಪ್ರಭುದೇವ್ ಮಾತನಾಡಿ, ಹಣವನ್ನೇ ಖರ್ಚು ಮಾಡದೇ ಇಲ್ಲಿನ ಪುರಸಭೆಗೆ ಐದು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಸಂಪತ್ತಯ್ಯಂಗಾರ್ ಅವರು ನಗರದ ಹಾಗೂ ಜನರಪರವಾಗಿ ಸದಾ ಶ್ರಮಿಸಿದ್ದವರು ಎಂದರು.

ಸಭೆಯ ಅಧ್ಯಕ್ಷತೆಯನ್ನು ಹಿರಿಯ ವಕೀಲರಾದ ಎ.ಆರ್.ನಾಗರಾಜನ್ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಂಗೀತ ಕಲಾನಿಧಿ ಎಸ್.ಶಂಕರ್ ಮತ್ತು ತಂಡದವರಿಂದ  ಹಾಡುಗಾರಿಕೆ ನಡೆಯಿತು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!