ಮಾಜಿ ಸೈನಿಕನ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಮೂವರು ಜೈಲುಪಾಲು..!

ಚಿಕ್ಕಬಳ್ಳಾಪುರ, (ಡಿ.11): ಮಾಜಿ ಸೈನಿಕರು, ನಮ್ಮ ನಿಮ್ಮೆಲ್ಲರ ರಕ್ಷಣೆಗಾಗಿ ದೇಶ ಸೇವೆ ಮಾಡಿ ನಿವೃತ್ತಿ ಹೊಂದಿದ್ದಾರೆ. ಆದರೆ ಮಾಜಿ ಸೈನಿಕ ಅನ್ನೋ ಕನಿಷ್ಟ ಗೌರವ, ಪರಿಜ್ಞಾನವೂ ಇಲ್ಲದ ಭ್ರಷ್ಟ ಅಧಿಕಾರಿಗಳು. ಮಾಜಿ ಸೈನಿಕನ ಬಳಿಯೇ ಲಂಚಕ್ಕಾಗಿ ಪೀಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಒಂದಲ್ಲ ಎರಡಲ್ಲ ಅಂತ 10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟ ಭ್ರಷ್ಟ ಅಧಿಕಾರಿಗಳ ನಡೆಗೆ ಬೇಸತ್ತ ಮಾಜಿ ಸೈನಿಕ ಭ್ರಷ್ಟ ಅಧಿಕಾರಿಗಳನ್ನ ಜೈಲಿಗೆ ಹಾಕಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಜಿ ಸೈನಿಕನ ಬಳಿಯೇ ಲಂಚಕ್ಕೆ ಬೇಡಿಕೆಯಿಟ್ಟು ಲೋಕಾಯುಕ್ತ ಬಲೆಗೆ ಬಿದ್ದಿರೋ ಈ ಮೂವರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯವರು. ಚಿಂತಾಮಣಿ ತಾಲೂಕಿನ ಕೈವಾರ ಹೋಬಳಿಯ ವೈಜಕೂರು ಕಂದಾಯ ವೃತ್ತದ ಗ್ರಾಮ ಸಹಾಯಕ  ಎನ್.ಪ್ರಕಾಶ್ ಹಾಗೂ ಚಿಂತಾಮಣಿ ತಾಲೂಕು ಕಚೇರಿಯಲ್ಲಿ ಕೆಲಸ ಮಾಡುವ ಸರ್ಕಾರಿ ಭೂಮಾಪಕ ಪಿ.ಎನ್.ನಾಗರಾಜ್ ಹಾಗೂ ರೈತ ಮುಖಂಡ ಕದಿರೇಗೌಡ ಎಂಬುವವರೇ ಲೋಕಾಯಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಭ್ರಷ್ಟರಾಗಿದ್ದಾರೆ.

ಚಿಂತಾಮಣಿ ನಗರದ ವೆಂಕಟಗಿರಿಕೋಟೆಯ ವಿನಾಯಕ ಬಡವಾಣೆಯ ನಿವಾಸಿ ಶಿವಾನಂದರೆಡ್ಡಿ ಮಾಜಿ ಸೈನಿಕನಾಗಿದ್ದು. ಮಾಜಿ ಸೈನಿಕ ಖೋಟಾದಡಿ ರಾಜ್ಯ ಸರ್ಕಾರಕ್ಕೆ ಜಮೀನು ಮಂಜೂರು ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದಾರೆ.

ಹಲವು ವರ್ಷಗಳಿಂದ ಮನವಿ ಸಲ್ಲಿಸಿದ್ದರೂ ಸರ್ಕಾರದಿಂದ ಇದುವರೆಗೂ ಜಮೀನು ಮಂಜೂರಾಗಿಲ್ಲ, ಇದ್ರಿಂದ ಬೇಸತ್ತ ರೈತ ಮುಖಂಡ ಕದಿರೇಗೌಡ ಬಳಿ ಹೋಗಿ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದು, ಆದರೆ ಈಕದಿರೇಗೌಡ ಗ್ರಾಮ ಸಹಾಯಕ ಪ್ರಕಾಶ್ ಹಾಗೂ ಭೂಮಾಪಕ ನಾಗರಾಜ್ ಜೊತೆ ಡೀಲ್ ಮಾತನಾಡಿ 10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ.

ಇದರಿಙದ ನೊಂದ ಮಾಜಿ ಸೈನಿಕ ಶಿವಾನಂದರೆಡ್ಡಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಮೇರೆಗೆ ಮೂವರು ಭ್ರಷ್ಟರನ್ನ ಲಂಚ ಪಡೆಯುವಾಗ ಲೋಕಾಯಕ್ತ ಪೊಲೀಸರು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿವಾನಂದರೆಡ್ಡಿ 1987 ರಲ್ಲಿ ಭಾರತೀಯ ಸೈನ್ಯಕ್ಕೆ ಸೇರಿದ್ದು, 1999 ರಲ್ಲಿ ಜಮ್ಮು ಕಾಶ್ಮೀರದ ಪೂಂಚೆ ಸೆಕ್ಟರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾತ್ರಿ ಗಸ್ತಿನಲ್ಲಿರುವಾಗ ಅಪಘಾತವಾಗಿ ಬಲಗಾಲಿಗೆ ಗಂಭೀರತರನಾದ ಗಾಯವಾದ ಕಾರಣ ಸೇವೆಯಿಂದ ನಿವೃತ್ತಿಯಾಗಿರುತ್ತಾರೆ.

ಹೀಗಾಗಿ ನಿವೃತ್ತಿಯಾದ ನಂತರ ಸ್ವಂತ ಊರಲ್ಲಿ ಕೃಷಿ ಕಾಯಕ ಮಾಡ್ಕೊಂಡು ಬದುಕು ಸಾಗಿಸೋಣ ಅಂತ ಜಮೀನು ಮಂಜೂರಾತಿಗೆ ಅರ್ಜಿ ಸಲ್ಲಿಸಿದ್ದರು ಪ್ರಯೋಜನವಾಗಿಲ್ಲ.

ಪ್ರತಿಭಟನೆ, ಹೋರಾಟ, ಧರಣಿ ಸೇರಿದಂತೆ ಚಿಂತಾಮಣಿಯಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನಕ್ಕೆ ಪಾದಯಾತ್ರೆ, ಬೆಂಗಳೂರಿನ ಪ್ರೀಢಂ ಪಾರ್ಕ್ನಲ್ಲಿ ಧರಣಿ ಮಾಡಿದರು ಸರ್ಕಾರ ಹಾಗೂ ಆಧಿಕಾರಿಗಳು ಮಾತ್ರ ಜಮೀನು ಮಂಜೂರು ಮಾಡಿಕೊಡಲಿಲ್ಲ, ಬದಲಾಗಿ ಈಗ 10 ಲಕ್ಷಕ್ಕೆ ಲಂಚಕ್ಕೆ ಪೀಡಿಸಿ, ರೂ. 05 ಲಕ್ಷಕ್ಕೆ ಡೀಲ್ ಕುದುರಿಸಿಕೊಂಡಿದ್ದ ಭ್ರಷ್ಟರು ಲೋಕಾ ಬಲೆಗೆ ಬಿದ್ದಿದ್ದು, ಮಾಡಿದ್ದುಣ್ಣೋ ಮಹರಾಯ ಅಂತ ತಕ್ಕಶಾಸ್ತಿ ಆಗಿದೆ ಎಂದು ಸ್ಥಳೀಯರು ಸಹ ಆಸಮಾಧಾನ ಹೊರಹಾಕಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!