ಚಿಕ್ಕಬಳ್ಳಾಪುರ, (ಡಿ.11): ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದ ಆವರಣದಲ್ಲಿರುವ, ಶ್ರೀ ವೀರಾಂಜನೇಯ ಸ್ವಾಮಿ ಮಹಾ ರಥೋತ್ಸವ ಮತ್ತು ಕಡಲೇಕಾಯಿ ಪರಿಷೆ ಸಂಭ್ರಮದಿಂದ ನೆರವೇರಿತು.
ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ॥ನಿರ್ಮಲಾನಂದನಾಥ ಮಹಾಸ್ವಾಮೀಜಿ, ಶ್ರೀ ಮಂಗಳನಾಥ ಸ್ವಾಮೀಜಿ, ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಗಣ್ಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

