
ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.

ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ, ಸಿಡಿಪಿಒ ಅನಿತಾಲಕ್ಷ್ಮೀ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕನ್ನಡ ರಥ ಸ್ವಾಗತ ಕಾರ್ಯಕ್ರಮದಲ್ಲಿ ಭಾಗಿ ನಂತರ ಕಚೇರಿ ಕಾರ್ಯ.

ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಕನ್ನಡ ಸಾಹಿತ್ಯ ಸಮ್ಮೇಳನದ ರಥಕ್ಕೆ ಸ್ವಾಗತಿಸುವ ಕಾರ್ಯಕ್ರಮದಲ್ಲಿ ಭಾಗಿ. ನಂತರ ಶಾಲೆಗಳ ಭೇಟಿ.
ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ನಮ್ಮ ಕ್ಲಿನಿಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿ.
ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ಕಚೇರಿಯಲ್ಲಿ ಲಭ್ಯ.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಆರೂಢಿ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
