ದೊಡ್ಡಬಳ್ಳಾಪುರ, (ಡಿ.14): ಶಾಸಕ ಟಿ.ವೆಂಕಟರಮಣಯ್ಯ ಅವರ ತಾಯಿ ಗಂಗ ಹನುಮಕ್ಕ (79 ವರ್ಷ) ನಿಧನರಾಗಿದ್ದಾರೆ.

ಗುರುವಾರ ಬೆಳಗ್ಗೆ 11 ಗಂಟೆಗೆ ತಾಲೂಕಿನ ಅಪ್ಪಕಾರನಹಳ್ಳಿಯಲ್ಲಿ ಮೃತರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಮೃತರು ಮೂರು ಜನ ಪುತ್ರರು, ಇಬ್ಬರು ಪುತ್ರಿಯರ ತುಂಬು ಕುಟುಂಬವನ್ನು ಅಗಲಿದ್ದಾರೆ.
ಶಾಸಕ ಟಿ.ವೆಂಕಟರಮಣಯ್ಯ ಅವರ ತಂದೆ ಹಾಲಿನ ತಿಮ್ಮಯ್ಯ ಅವರು ಕೆಲವೇ ತಿಂಗಳ ಹಿಂದೆಯಷ್ಟೆ ನಿಧನರಾಗಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
