ದೊಡ್ಡಬಳ್ಳಾಪುರ, (ಡಿ.14): ನಗರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನೋಡಲ್ ಶಾಲಿನಿ ಪರಿಶೀಲನೆ ನಡೆಸಿದರು.

ನಗರದ ಸಿದ್ದೇನಾಯಕನಹಳ್ಳಿಯಲ್ಲಿ ನವೆಂಬರ್ 09 ರಿಂದ ಡಿಸೆಂಬರ್ 08ರವರೆಗೆ ನಡೆಸಲಾಗುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2023ರನ್ನು ನಡೆಸಲಾಗುತ್ತಿದ್ದು, ನೋಡಲ್ ಅಧಿಕಾರಿ ಶಾಲಿನಿ ಭೇಟಿ ನೀಡಿದರು.

ಈ ವೇಳೆ ನಗರಸಭೆ ಪೌರಾಯುಕ್ತ ಕೆ.ಜೆ.ಶಿವಶಂಕರ್, ಕಂದಾಯ ನಿರೀಕ್ಷಕ ಗಿರೀಶ್ ಬಾಬು, ಜೆಇ ರಮೇಶ್
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
