ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ: ಹೊನ್ನಾವರ ಗ್ರಾಮಪಂಚಾಯಿತಿ ಭೇಟಿ.
ಸಿಡಿಪಿಒ ಅನಿತಾಲಕ್ಷ್ಮೀ, ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್, ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಗೂಳ್ಯ ಗ್ರಾಮದಲ್ಲಿ ನಡೆಯುವ ತಹಶೀಲ್ದಾರ್ ಗ್ರಾಮವಾಸ್ತವ್ಯದಲ್ಲಿ ಭಾಗಿ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ವಿದ್ಯುತ್ ಅದಾಲತ್ ಕಾರ್ಯಕ್ರಮದಲ್ಲಿ ಭಾಗಿ.
ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

