ದೊಡ್ಡಬಳ್ಳಾಪುರ: ಸಚ್ಛಾರಿತ್ರದ ವ್ಯಕ್ತಿಗಳನ್ನು ಆಯ್ಕೆ ಮಾಡಿ – ಮುಖ್ಯಮಂತ್ರಿ ಚಂದ್ರು

ದೊಡ್ಡಬಳ್ಳಾಪುರ, (ಏ.17): ಮದುವೆ ಮಾಡುವ ಹೆಣ್ಣಿಗೆ ಗಂಡು ಹುಡುಕಲು ಯಾವ ರೀತಿ, ಒಳ್ಳೆಯ ಗುಣಗಳನ್ನು ನೋಡುತ್ತೇವೆಯೋ ಹಾಗೆಯೇ ಸಚ್ಛಾರಿತ್ರದ ವ್ಯಕ್ತಿಗಳನ್ನು ನಮ್ಮ ಜನಪ್ರತಿನಿಗಳನ್ನಾಗಿ ಆಯ್ಕೆ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕಿದೆ ಎಂದು ಆಮ್ ಆದ್ಮಿ ಪಕ್ಷದ ಪ್ರಚಾರ ಸಮಿತಿಯ  ರಾಜ್ಯ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಪುರುಷೋತ್ತಮ್ ನಾಮಪತ್ರ ಸಲ್ಲಿಕೆ ವೇಳೆ ನಡೆದ ರೋಡ್ ಶೋ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಯಾರೇ ಪಕ್ಷದವರಾಗಲಿ, ಕುಟುಂಬಕ್ಕೆ  ಆಸ್ತಿ ಮಾಡಿದ್ದಾರಾ, ನಮ್ಮ ನಿಮ್ಮ ತೆರಿಗೆ ಹಣದಿಂದ ಲಂಚ ಪಡೆದಿದ್ದಾರಾ, ಭ್ರಷ್ಟಾಚಾರಿಯಾಗಿದ್ದರಾ, ಪಕ್ಷಾಂತರಿಯೇ ಅವರು  ಯೋಗ್ಯರಾಗಿದ್ದರೆಯೇ ಎಂದು ನಾವು ಪ್ರಶ್ನೆ ಮಾಡಬೇಕಿದೆ. ನಮ್ಮ ಜನಪ್ರತಿನಿಧಗಳನ್ನು ಆಯ್ಕೆ ಮಾಡುವಾಗ ಒಳ್ಳೆಯ ಗುಣ ಹಾಗು ನಮ್ಮ ಕಷ್ಟ ಸುಖಗಳಿಗೆ ಸ್ಪಂಧಿಸುವ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕಿದೆ. ಅಂತಹ ಗುಣಗಳಿರುವ ಎಎಪಿ ಅಭ್ಯರ್ಥಿ ಪುರುಷೋತ್ತಮ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಪುರುಷೋತ್ತಮ್ ಮಾತನಾಡಿ, ಜನಹಿತ ಮರೆತಿರುವ ಸರ್ಕಾರಗಳಿಂದ ಜನತೆ ಬೇಸತ್ತಿದ್ದು, ಬದಲಾವಣೆ ಬಯಸುತ್ತಿದ್ದಾರೆ. ನಾವು ಪ್ರಚಾರ ಮಾಡುವ ವೇಳೆ ಜನತೆ ನಮ್ಮನ್ನ ಬೆಂಬಲಿಸುತ್ತಿದ್ದಾರೆ. ಕೊಟ್ಟ ಭರವಸೆ ಈಡೇರಿಸುವಲ್ಲಿ ಎಎಪಿ ಸದಾ ಮುಂದಿದೆ ಎಂದರು.

ಈ ಸಂದರ್ಭದಲ್ಲಿ ಎಎಪಿ ರಾಜ್ಯ ಕಾರ್ಯದರ್ಶಿ ಟೆನ್ನಿಸ್  ಕೃಷ್ಣ, ರಾಜ್ಯ ನಾಯಕರಾದ ಬಾಲಕೃಷ್ಣ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸಮೀರ್ ಅಸದ್, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಮುನಿಯಪ್ಪ, ಕಾನೂನು ಸಲಹೆಗಾರ ಐಸಕ್ ಗಿಲ್ಬರ್ಟ್, ತಾಲೂಕು ಅಧ್ಯಕ್ಷ ಜೆ. ಹರೀಶ್, ನಗರ ಉಸ್ತುವಾರಿ ಶಿವಕುಮಾರ್, ಮಹಿಳಾ ಘಟಕ ಅಧ್ಯಕ್ಷರಾದ ಕಮಲಮ್ಮ,  ಮುಖಂಡರಾದ ನರೇಂದ್ರ ಮೂರ್ತಿ, ಶೋಯಬ್ ಖಾನ್, ಇಲಿಯಾಸ್, ಫಯಾಜ್, ನರಸಿಂಹಮೂರ್ತಿ, ತಾಲೂಕಿನ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!