ದೊಡ್ಡಬಳ್ಳಾಪುರ: ನೀತಿಸಂಹಿತೆ ಉಲ್ಲಂಘನೆ ಆರೋಪ, ರೂ.1ಲಕ್ಷ 45 ಸಾವಿರ ರೂ ವಶ..!!

ದೊಡ್ಡಬಳ್ಳಾಪುರ, (ಏ.23): ನೀತಿಸಂಹಿತೆ ಉಲ್ಲಂಘಿಸಿ ಕೊಂಡುಯ್ಯುತ್ತಿದ್ದ ರೂ.1,45ಲಕ್ಷ ರೂ ಹಣವನ್ನು ತಪಾಸಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ನಗರದ ಅರಳು ಮಲ್ಲಿಗೆ ವೃತ್ತದ ಬಳಿಯಲ್ಲಿ ಸ್ಥಾಪಿಸಲಾಗಿರುವ ತಪಾಣೆ ಕೇಂದ್ರದ ಸಿಬ್ಬಂದಿಗಳು ವಾಹನಗಳ ತಪಾಸಣೆ ನಡೆಸುವಾಗ, ಟಾಟಾ ಏಸ್ ವಾಹನದಲ್ಲಿ ನೀತಿಸಂಹಿತೆ ಉಲ್ಲಂಘಿಸಿ ಹಣವನ್ನು ಕೊಂಡೊಯ್ಯುತ್ತಿದ್ದು ಕಂಡು ಬಂದ ಹಿನ್ನಲೆಯಲ್ಲಿ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!