ಬೆಂಗಳೂರು, (ಮೇ.21): ಹದಿನಾರನೇ ವಿಧಾನಸಭೆಯ ಮೊದಲನೇ ಅಧಿವೇಶನವು ಮೇ 22(ಸೋಮವಾರ)ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧಾನಸಭೆಯ ಸದಸ್ಯರಿಗೆ ಈ ಕುರಿತಂತೆ ಪ್ರತ್ಯೇಕವಾಗಿ ಮಾಹಿತಿಯನ್ನು ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….