ಬೆಂಗಳೂರು, (ಮೇ.21): ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಸಿಎಂ, ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….