ವಿಧಾನಸಭೆ ಚುನಾವಣೆ ಸೋಲಿನಿಂದ ನೊಂದು ಹತಾಶನಾಗಿದ್ದೆ: ಸಂಸದ ಪ್ರತಾಪ್ ಸಿಂಹ

ಬೆಂಗಳೂರು, (ಮೇ.23): ಪಕ್ಷ, ಸಿದ್ಧಾಂತದ ವಿಚಾರ ಬಂದಾಗ ಮಾತೂ ಆಡುತ್ತೇನೆ, ಕೆಲಸವನ್ನೂ ಮಾಡುತ್ತೇನೆ. ಹೌದು, ವಿಧಾನಸಭೆ ಚುನಾವಣೆ ಸೋಲಿನ ನಂತರ ನೊಂದು ಹತಾಶನಾಗಿದ್ದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ನಾನು ತಂದಿರುವ ಒಂದೊಂದು ಯೋಜನೆಗಳನ್ನು ತ್ವರಿತ ಅನುಷ್ಠಾನಗೊಳಿಸಲು ನಮ್ಮದೇ ರಾಜ್ಯ ಸರ್ಕಾರವಿದ್ದರೆ ಖಂಡಿತ ಅನುಕೂಲವಾಗುತ್ತಿತ್ತು. ನಮ್ಮ ಸರ್ಕಾರವಿದ್ದಿದ್ದರಿಂದಲೇ ಎಲ್ಲ ವಿರೋಧ ಅಡೆತಡೆಗಳನ್ನು ಮೆಟ್ಟಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಪೂರ್ಣಗೊಳಿಸಲು ಸಾಧ್ಯವಾಯಿತು.

ರಾಜಕೀಯ ಹಿನ್ನಡೆಯ ಹೊರತಾಗಿಯೂ ನಾನು ಹಿಡಿದ ಕೆಲಸ ಬಿಡುವುದಿಲ್ಲ. ಈಗಾಗಲೇ ನಮ್ಮ ಸರ್ಕಾರದಿಂದ ಅನುಮೋದನೆ ಅಥವಾ sanction  ಪಡೆದುಕೊಂಡಿರುವ ಹಾಗು ಅಂತಿಮಘಟ್ಟಕ್ಕೆ ತಂದಿರುವ ಈ ಕೆಳಕಂಡ ಕೆಲಸಗಳನ್ನು ಮಾಡಲು ನಿಮ್ಮ ಆಶೀರ್ವಾದ ಮತ್ತು ಪ್ರೋತ್ಸಾಹ ಸದಾ ನನ್ನ ಮೇಲಿರಲಿ ಎಂದಿರುವ ಅವರು, ತಮ್ಮ 19 ಯೋಜನೆಗಳ ಮುನ್ನೋಟದ ಪಟ್ಟಿಯನ್ನು ನೀಡಿದ್ದಾರೆ‌.

1. ಮೈಸೂರು – ಬೆಂಗಳೂರು ದಶಪಥ ರಸ್ತೆಯ ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸುವುದು.

2. ಮೈಸೂರು – ಕುಶಾಲನಗರ ನಾಲ್ಕು ಪಥ ರಸ್ತೆ ಕಾಮಗಾರಿಯನ್ನು (4,100 crore) ಶೀಘ್ರವಾಗಿ ಪ್ರಾರಂಭಿಸುವುದು.

3. ಮೈಸೂರು ಮಹಾನಗರ ಪಾಲಿಕೆಯು ವಿದ್ಯಾರಣ್ಯಪುರಂ ಸೀವೇಜ್ ಫಾರಂನಲ್ಲಿ ಸಂಗ್ರಹವಾಗಿರುವ ಪಾರಂಪರಿಕ ತ್ಯಾಜ್ಯವನ್ನು (ಲೆಗಸಿ ವೇಸ್ಟ್) ವಿಲೇವಾರಿ ಮಾಡುವ ಯೋಜನೆಯ (58 crore) ತ್ವರಿತ ಅನುಷ್ಠಾನ. 

4.  ಚಾಮುಂಡಿ ಬೆಟ್ಟವನ್ನು ಕೇಂದ್ರ ಸರ್ಕಾರದ “ಪ್ರಸಾದ್” ಯೋಜನೆಯಡಿಯಲ್ಲಿ (49.21 crore) ಅಭಿವೃದ್ದಿಪಡಿಸುವುದು.

5. ಮೈಸೂರು ವಸ್ತು ಪ್ರದರ್ಶನ ಮೈದಾನವನ್ನು  ಕೇಂದ್ರ ಸರ್ಕಾರದ “ಸ್ವದೇಶಿ ದರ್ಶನ” ಯೋಜನೆಯಡಿ (More than 100 crore) ಅಭಿವೃದ್ಧಿ ಮಾಡಲು DPR ಸಿದ್ದಪಡಿಸುವುದು.

6. ಜಲ ಜೀವನ್ ಮಿಷನ್(JJM) ಯೋಜನೆಯಡಿಯಲ್ಲಿ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಹಾಗೂ ಇತರೆ 303 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಕಾಮಗಾರಿಯನ್ನು (239 crores) ಅನುಷ್ಠಾನಗೊಳಿಸುವ ಸಂಬಂಧ ಸಭೆ.

7. ಕೊಡಗು ಜಿಲ್ಲೆಯಾದ್ಯಂತ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರು ಪೂರೈಸುವ ಕಾಮಗಾರಿಯನ್ನು (300 crore) ಅನುಷ್ಠಾನಗೊಳಿಸುವ ಸಂಬಂಧ ಸಭೆ.

8. ಮೈಸೂರು ವಿಮಾನ ನಿಲ್ದಾಣದ ಉನ್ನತೀಕರಣ ಹಾಗೂ ವಿಸ್ತರಣೆಗಾಗಿ ಅಗತ್ಯವಿರುವ ಭೂಸ್ವಾಧೀನಕ್ಕೆ (319 crore) ಸಂಬಂಧಿಸಿದಂತೆ ಕೆ.ಐ.ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಭೆ.

9. ಶಾಸ್ತ್ರೀಯ ಕನ್ನಡ ಭಾಷಾ ಅತ್ಯುನ್ನತ ಅಧ್ಯಯನ ಕೇಂದ್ರವನ್ನು (27 crore) ಸ್ಥಾಪಿಸುವುದು.

10. OPRR (ಹೊರವರ್ತುಲ ರಸ್ತೆ) ನಿರ್ಮಾಣದ (10 crore for DPR) ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ.

11.  ಮೈಸೂರು ತಾಲ್ಲೂಕು, ಹುಯಿಲಾಳು ಗ್ರಾಮದಲ್ಲಿ KSCA ವತಿಯಿಂದ ಅಂತರಾಷ್ರ್ಟೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ (26 acres) ನಿರ್ಮಾಣ ಮಾಡುವುದು.

12. ರೈಲ್ವೆ ಇಲಾಖೆಯ ಅಭಿವೃದ್ಧಿ ಕಾಮಗಾರಿಯನ್ನು (total 364 crores) ತುರ್ತಾಗಿ ಕೈಗೊಳ್ಳುವ ಸಂಬಂಧ ಗತಿ ಶಕ್ತಿ ಹಾಗೂ ರೈಲ್ವೆ ಅಧಿಕಾರಿಗಳೊಂದಿಗೆ ಸಭೆ.

13. ಮೈಸೂರಿನ ಪಟ್ಟಣ ಪಂಚಾಯಿತಿ (Shrirampura-44.40 crore, Rammanalli- 34.90 crore) ಹಾಗೂ ನಗರ ಸಭೆ (Hootagalli 62 crores) ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನಗೊಳಿಸುವ ಸಂಬಂಧ ಸಭೆ.

14. ಮೈಸೂರು ತಾಲ್ಲೂಕು ದಡದಕಲ್ಲಹಳ್ಳಿ ಗ್ರಾಮದಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಸಂಶೋಧನಾ ಘಟಕ ಮತ್ತು Palliative care ನಿರ್ಮಾಣ (ಹಾಗೂ ಪಿ.ಕೆ.ಟಿ.ಬಿ ಆವರಣದಲ್ಲಿ ಫೆರಿಫೆರಲ್ ಕ್ಯಾನ್ಸರ್ ಕೇಂದ್ರವನ್ನು (50 crore) ಸ್ಥಾಪಿಸುವುದು.

15. ಗ್ಯಾಸ್ ಪೈಪ್ ಲೈನ್ ಅಳವಡಿಸುವ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳುವುದು. 

16.ಹುಣಸೂರಿನ  49 ಕೆರೆಗಳಿಗೆ  ನೀರು ತುಂಬಿಸುವ (85 crores) ಯೋಜನೆಯ ಟೆಂಡರ್ ಕರೆಸಿ ಕಾಮಗಾರಿ ಆರಂಭಿಸುವುದು. 

17. ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಹುಣಸೂರು ತಾಲ್ಲೂಕಿನ 164 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಕಾಮಗಾರಿಯನ್ನು (211 crores) ಅನುಷ್ಠಾನಗೊಳಿಸುವುದು.  

18. ಬೃಹತ್ ಮೈಸೂರು (Greater Mysuru) ನಿರ್ಮಾಣದ ಸಂಬಂಧ ಮೈಸೂರು ಪಾಲಿಕೆಯಲ್ಲಿ ಪ್ರಸ್ತಾವನೆ ಮಂಡನೆ. 

19. ಪಿರಿಯಾಪಟ್ಟಣ ನಗರದಲ್ಲಿರುವ ಗ್ರಾಮದೇವತೆ ಮಸಣಿಕಮ್ಮ ದೇವಾಲಯದ ಮರುನಿರ್ಮಾಣ (10.5 crore).

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!