ಹರಿತಲೇಖನಿ ದಿನಕ್ಕೊಂದು ಕತೆ: ಪಾಂಡುರಂಗನ ಪರಮ ಭಕ್ತ ಸಂತ ತುಕಾರಾಮರು

ಪಾಂಡುರಂಗನ ಪರಮ ಭಕ್ತನಾದ ಸಂತ ತುಕಾರಾಮರು ನಿರಂತರವಾಗಿ ಪಾಂಡುರಂಗನ ನಾಮಸ್ಮರಣೆಯಲ್ಲಿ ತಲ್ಲೀನರಾಗಿರುತ್ತಿದ್ದರು. 

ಒಂದು ಸಲ ಅವರ ತಂದೆಯ ಶ್ರಾಧ್ಧ ಇತ್ತು. ಶ್ರಾದ್ಧದಲ್ಲಿ ಅರ್ಥ ಮೃತ್ಯು ಹೊಂದಿದ ವ್ಯಕ್ತಿಗಳ ಪುಣ್ಯತಿಥಿ. ಶ್ರಾದ್ಧದಲ್ಲಿ ಇಬ್ಬರು ಬ್ರಾಹ್ಮಣರಿಗೆ ಕರೆದು ಅವರಿಗೆ ಫಲ ಮತ್ತು ದಕ್ಷಿಣೆ ಕೊಟ್ಟ ಮೇಲೆಯೇ ಮನೆಯ ಸದಸ್ಯರೆಲ್ಲರೂ ಭೋಜನ ಮಾಡಬೇಕಿತ್ತು. ಅವರ ಪತ್ನಿ ಜೀಜಾಯಿ ಅಗತ್ಯವಿರುವ ಸಾಮಾನು ಬೇಗನೆ ತರಲು ಹೇಳಿದಳು.

ತುಕಾರಾಮರು ಮನೆಯಿಂದ ಹೊರಟರು. ಮಾರ್ಗದಲ್ಲಿ ಅವರು ಪಾಂಡುರಂಗನ ನಾಮಸ್ಮರಣೆ ಮಾಡುತ್ತಿದ್ದರು. ಅವರು ಊರನ್ನು ದಾಟಿದ ಮೇಲೆ ಒಂದು ಹೊಲದಲ್ಲಿ (ಗದ್ದೆ) ಫಸಲು ತೆಗೆಯುತ್ತಿದ್ದನ್ನು ನೋಡಿದರು. ತುಕರಾಮನನ್ನು ನೋಡಿ ರೈತನು ’ಎನು ಕೆಲಸ ಮಾಡುವೆ? ಕೆಲಸ ಮಾಡಿದರೆ ದುಡ್ಡು ಮತ್ತು ಅದರ ಜೊತೆಗೆ ದಿನಸಿ ಕೂಡಾ ಕೊಡುವೆ” ಎಂದನು.

ತುಕಾರಾಮರು ಹೊಲದಲ್ಲಿ ಹೋಗಿ ಫಸಲು ಕಡೆಯುತ್ತ ಮನೆಯ ಕೆಲಸವನ್ನು ಮರೆತುಬಿಟ್ಟರು. ಮಧ್ಯಾಹ್ನ ಸಮೀಪಿಸುತ್ತಿತ್ತು. ಜೀಜಾಯಿಗೆ ಎನು ಮಾಡಬೇಕು ಎಂದು ತಿಳಿಯದಾಯಿತು. ಸ್ವಲ್ಪ ಸಮಯದ ನಂತರ ತುಕರಾಮರು ಮನಗೆ ಹಿಂತಿರುಗಿದರು. ಜೀಜಾಯಿ ಹೇಳಿದ ಸಾಮಾನುಗಳನೆಲ್ಲ ತಂದಿದ್ದರು. ಜೀಜಾಯಿ ಬೇಗನೆ ತಯಾರಿ ಮಾಡುತ್ತಿದ್ದರು.

ತುಕರಾಮರು ನದಿಗೆ ಹೋಗಿ ಸ್ನಾನ ಮಾಡಿ ಬಂದರು. ಅಷ್ಟರಲ್ಲೆ ಬ್ರಹ್ಮಣರು ಮನೆಗೆ ಬಂದರು. ತುಕರಾಮರು ಅವರಿಗೆ ಹಣ್ಣು ಮತ್ತು ಹಾಲನ್ನು ಕೊಟ್ಟು ಸ್ವೀಕರಿಸಲು ಪ್ರಾರ್ಥಿಸಿದರು. ಅದಾದಮೇಲೆ ತುಕರಾಮರು ಬ್ರಾಹ್ಮಣರಿಗೆ ದಕ್ಷಿಣೆ ನೀಡಿ ನಮಸ್ಕರಿಸಿದರು. ಶ್ರಾಧ್ಧವನ್ನು ಮುಗಿಸಿ ಬ್ರಾಹ್ಮಣರು ತುಕರಾಮರಿಗೆ ಅಶೀರ್ವದಿಸಿ ಹೋದರು. ಇದರ ನಂತರ ಎಲ್ಲರೂ ಭೋಜನ ಮಾಡಿದರು. ತುಕರಾಮರು ಪತ್ನಿಗೆ ಊಟ ಮಾಡಲು ಹೇಳಿ ತಾವು ದೇವಸ್ಥಾನಕ್ಕೆ ಹೋಗಿ ಬಂದಮೇಲೆ ವಿಶ್ರಾಂತಿ ತೆಗೆದುಕೊಳ್ಳುವೆನೆಂದರು.

ಜೀಜಾಯಿ ಶಾಂತಿಯಿಂದ ಭೋಜನ ಮಾಡಿದಳು. ತುಕರಾಮರು ದಣಿವಿನಿಂದ ಮನೆಗೆ ಬರುತ್ತಿದ್ದನ್ನು ಕಂಡು ಅವಳು ಆಶ್ಚರ್ಯಳಾದಳು. ಈಗಲೇ ತುಕರಾಮರು ಮನೆಗೆ ಬಂದು ಬ್ರಾಹ್ಮಣರಿಗೆ ಫಲ ಮತ್ತು ದಕ್ಷಿಣೆ ನೀಡಿ, ಎಲ್ಲಾ ಕೆಲಸ ಮುಗಿಸಿದ್ದನ್ನು ಸ್ವಥಃ ನಾನೆ ನೋಡಿದ್ದೇನೆ ಆದರೆ ಈಗ ಬೇರೆಯೆ ಕಾಣುತ್ತಿದೆ ಎಂದು ವಿಚಾರ ಮಾಡಿದಳು. ತಕ್ಷಣವೆ ಅವಳು ದೇವಸ್ಥಾನಕ್ಕೆ ಹೋಗಿ ನೋಡಿದಳು, ಅಲ್ಲಿ ಯಾರೂ ಇರಲಿಲ್ಲ. 

ಮನೆಗೆ ಬಂದು ಎಲ್ಲ ವಿಷಯವನ್ನು ತುಕಾರಾಮರಿಗೆ ಹೇಳಿದಳು. ಆಗ ತುಕಾರಾಮರು ಒಂದು ಕ್ಷಣ ಕಣ್ಣು ಮುಚ್ಚಿ ಪಾಂಡುರಂಗನಿಗೆ ಪ್ರಾರ್ಥನೆ ಮಾಡಿದಾಗ ಅವರಿಗೆ ನಡದದ್ದೆಲ್ಲವೂ ತಿಳಿಯಿತು. ಆಗ ಅವರು ಅಳಲಾರಂಭಿಸಿದರು ಮತ್ತು ಉಚ್ಛಸ್ವರದಲ್ಲಿ ಆನಂದದಿಂದ “ಜೀಜಾ ನೀನು ನಿಜವಾಗಿಯು ದೇವತೆ, ಇವತ್ತು ಪಂಡರಿರಾಯನು ನನ್ನ ರೂಪದಲ್ಲಿ ಬಂದು ನೀನು ಹೇಳಿದ ಸಾಮಾನು ತಂದು ಶ್ರಾಧ್ಧವನ್ನು ಉತ್ತಮ ರೀತಿಯಲ್ಲಿ ಪೂರ್ಣ ಮಾಡಿದನು. ನಾವು ಧನ್ಯರಾದೆವು” ಎಂದರು. 

ನಾನು ಸಾಮಾನು ತರಲು ಹೊರಟಾಗ ಮಾರ್ಗದಲ್ಲಿ ಒಬ್ಬ ರೈತನು ನನಗೆ ಕೆಲಸ ಕೊಟ್ಟನು. ಆ ಕೆಲಸ ಮಾಡುತ್ತ ನಾನು ಮನೆಯ ಕೆಲಸ ಮರೆತುಬಿಟ್ಟೆನು. ಆದರೆ ಭಗವಂತನು ಇವತ್ತು ನನ್ನ ಕಾಳಜಿವಹಿಸಿದನು.

ಕೃಪೆ: ಹಿಂದೂ ಜಾಗೃತಿ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!