ಖ್ಯಾತ ವಿಮರ್ಶಕ ಜಿ.ಹೆಚ್.ನಾಯಕ್ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಬೆಂಗಳೂರು, (ಮೇ 26): ಕನ್ನಡದ ಖ್ಯಾತ ಲೇಖಕ ಹಾಗೂ  ವಿಮರ್ಶಕ ಜಿ.ಹೆಚ್ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ಸಾಹಿತ್ಯದ ವಿಮರ್ಶೆ, ವಿಶ್ಲೇಷಣೆ ಹಾಗೂ ಬರಹಲೋಕದ ಅಪರೂಪದ ವ್ಯಕ್ತಿ. ಪ್ರಗತಿಪರ ಚಿಂತಕರು, ಸೌಜನ್ಯಶೀಲ, ನಿಷ್ಠುರ ವಿಮರ್ಶಕರಾದ ನಾಯಕ್ ಅವರು ಪೂರ್ವಾಗ್ರಹವಿಲ್ಲದ ಅಪ್ಪಟ ಮಾನವೀಯ ಮನಸ್ಸುಳ್ಳವರಾಗಿದ್ದರು. ನಾಯಕ್ ಅವರು  ಮೈಸೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿ ಸಲ್ಲಿಸಿದ ಸೇವೆ ಅನನ್ಯ. ಹಂಪಿ  ಹಾಗೂ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕಾವ್ಯಾಧ್ಯಯನ ಪೀಠದ ಸಂದರ್ಶ ಪ್ರಾಧ್ಯಾಪಕರಾಗಿಯೂ ಅವರ ಸೇವೆ ಗಮನಾರ್ಹ.

ಸಮಕಾಲೀನ, ಅನಿವಾರ್ಯ ನಿರಪೇಕ್ಷ ಸೇರಿದಂತೆ ಹಲವಾರು ವಿಮರ್ಶಾ ಕೃತಿಗಳು  ಹಾಗೂ ಸಾಹಿತ್ಯ ಕೃತಿಗಳನ್ನು ಸಂಪಾದಿಸಿದ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅತ್ಯುತ್ತಮ ಸಾಹಿತ್ಯ ವಿಮರ್ಶೆ ಪ್ರಶಸ್ತಿಯನ್ನು ಒಳಗೊಂಡಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕದ ಪ್ರಖರ ಚಿಂತರಕೊಬ್ಬರನ್ನು  ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ದೇವರು  ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೆರವೇರಿಸಿದರು.

[ccc_my_favorite_select_button post_id="120981"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]