ಹದಿನೈದು ದಿನಗಳಲ್ಲಿ ಪೂರ್ಣ ಸರ್ಕಾರ ಅಸ್ತಿತ್ವಕ್ಕೆ: ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಮೇ.27): ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗಾಗಿ ಸಂಪೂರ್ಣ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರು, “ನಾಡಿನ ಜನತೆ ಸುಭದ್ರ ಮತ್ತು ಸ್ವಚ್ಚ ಆಡಳಿತಕ್ಕಾಗಿ ನಮಗೆ ಪೂರ್ಣ ಬಹುಮತ ನೀಡಿದ್ದಾರೆ. ಜನರ ನಿರೀಕ್ಷೆಯಂತೆ ಸರ್ಕಾರ ನಡೆಯಲಿದೆ” ಎಂದು ವಾಗ್ದಾನ ಮಾಡಿದ್ದರು. 

ಈ ವಾಗ್ದಾನದ ಮೊದಲ ಹೆಜ್ಜೆಯಾಗಿ ಸಂಪೂರ್ಣ ಸಂಪುಟ ಹೆಚ್ಚಿನ ಭಿನ್ನಾಭಿಪ್ರಾಯಗಳು ಇಲ್ಲದ ರೀತಿಯಲ್ಲಿ ಅಸ್ತಿತ್ವಕ್ಕೆ ಬಂದಿದೆ. 

ಏಕ ವ್ಯಕ್ತಿ ಸರ್ಕಾರದ ಪರದಾಟಗಳಿಗೆ ನಾಡಿನ ಜನತೆ ಬೇಸತ್ತಿದ್ದರು. ಸಚಿವ ಸಂಪುಟ ವಿಸ್ತರಣೆಗಾಗಿ ದೆಹಲಿಗೆ ಅಲೆದ ಮುಖ್ಯಮಂತ್ರಿಗಳ ಅಸಹಾಯಕತೆಗೂ ನಾಡಿನ ಜನತೆ ಸಾಕ್ಷಿ ಆಗಿದ್ದರು. ಹೈ ಕಮಾಂಡ್ ಮುಂದೆ ದಂಡಯಾತ್ರೆ ಹೊಡೆದೂ ಬರಿಕೈಲಿ ವಾಪಸ್ಸಾಗುತ್ತಿದ್ದ ದುರ್ಬಲ ಆಡಳಿತಕ್ಕೂ ಕನ್ನಡಿಯಾಗಿದ್ದ ನಾಡಿನ ಜನತೆ ಇಂದು ಅತ್ಯಂತ ಎದೆಗಾರಿಕೆಯ ಸಂಪೂರ್ಣ ಸಂಪುಟದ ಸುಭದ್ರ ಸರ್ಕಾರಕ್ಕೆ ಸಾಕ್ಷಿಯಾಗಿದ್ದಾರೆ. 

ಎರಡು ಮೂರು ಸಚಿವ ಸ್ಥಾನಗಳನ್ನು ಖಾಲಿ ಇಟ್ಟುಕೊಂಡು ಸರ್ಕಾರದ ಅವಧಿ ಮುಗಿಯುವವರೆಗೂ, ಮೂಗಿಗೆ ತುಪ್ಪ ಸವರುತ್ತಲೇ ಸರ್ಕಾರದ ಮೇಲೆ ನಿಯಂತ್ರಣ ಪಡೆಯಲು ಸರ್ಕಸ್ ಮಾಡದೆ ಪೂರ್ಣ ಪ್ರಮಾಣದ ಸರ್ಕಾರವನ್ನು ಅತ್ಯಂತ ಆತ್ಮಬಲದಿಂದ, ಆತ್ಮವಿಶ್ವಾಸದಿಂದ  ಸಿದ್ದರಾಮಯ್ಯ ಅವರು ಅಸ್ತಿತ್ವಕ್ಕೆ ತಂದಿದ್ದಾರೆ. 

ಒಂದೆರಡು ಜಿಲ್ಲೆಗಳನ್ನು ಹೊರತುಪಡಿಸಿ ಬಹುತೇಕ ಎಲ್ಲಾ ಪ್ರಾತಿನಿಧ್ಯ ನೀಡಿದ್ದಾರೆ. 

ಮುಂಗಾರಿನ ಹೊಸ್ತಿಲಿನಲ್ಲಿರುವ ನಾಡು ಉತ್ತಮ ಮಳೆ ಬೆಳೆಯ ನಿರೀಕ್ಷೆಯಲ್ಲಿದೆ. ಇದಕ್ಕೆ ಪೂರಕವಾಗಿ ರೈತ ಸಮುದಾಯದ ಅಗತ್ಯಗಳ ಮೇಲೆ ನಿಗಾ ಇಡಲು ಈ ಪೂರ್ಣ ಪ್ರಮಾಣದ ಸರ್ಕಾರಕ್ಕೆ ಸಾಧ್ಯವಾಗಲಿದೆ. 

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

"ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ

[ccc_my_favorite_select_button post_id="120925"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]