ದೊಡ್ಡಬಳ್ಳಾಪುರ, (ಜೂ.03): ನಗರಸಭೆ ಎರಡನೇ ವಾರ್ಡ್ ಸದಸ್ಯ ಪದ್ಮನಾಭ್ ಅವರ ಪತ್ನಿ ರಮಾ (50ವರ್ಷ) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೃತರು ಪತಿ ಹಾಗೂ ಒಂದು ಗಂಡು, ಒಂದು ಹೆಣ್ಣು ಮಗುವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೇ ಶನಿವಾರ ಮಧ್ಯಾಹ್ನ 01ಗಂಟೆಗೆ ಕೋಳೂರಿನ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….