ಈ ದಿನದ ವಿಶೇಷ: ವಿಶ್ವ ಬಾಲಕಾರ್ಮಿಕ ವಿರೋಧಿ ದಿನ

ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಸಮಸ್ಯೆ, ಬಾಲ್ಯದಲ್ಲಿ ಆಟವಾಡುತ್ತ, ತನ್ನ ಜೊತೆಗಾರರೊಂದಿಗೆ ಶಾಲೆಗೆ ಹೋಗಿ ಕಲಿಯಬೇಕಾದ ಮಕ್ಕಳು ಹಲವಾರು ಕಾರಣಗಳಿಂದ ಹಾಗೂ ಸಮಸ್ಯೆಗಳಿಂದ ಬಾಲ ಕಾರ್ಮಿಕರಾಗಿ ದುಡಿಯುತ್ತಿರುವುದಾಗಿದೆ.

ಕಟ್ಟಡಗಳ ಕೆಲಸಗಳಲ್ಲಿ, ಅಂಗಡಿ ಮಳಿಗೆಗಳಲ್ಲಿ, ಗಾರ್ಮೆಂಟ್ಸ್‌ಗಳಲ್ಲಿ, ಬೇಕರಿ, ಗ್ಯಾರೇಜ್‌, ಹೊಟೇಲ್‌, ಕಾರ್ಖಾನೆಗಳಲ್ಲಿ, ದೊಡ್ಡ ಮನೆಗಳಲ್ಲಿ ಕೆಲಸದಾಳುಗಳಾಗಿ ಇನ್ನಿತರ ಪ್ರಮುಖ ಸ್ಥಳಗಳಲ್ಲಿ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ‌ಕ್ಕೆ ಕಷ್ಟವಾಗುವಂಥ ಕೆಲಸಗಳನ್ನು ಮಾಡುತ್ತಿದ್ದಾರೆ. ಇದರಿಂದ ಅವರು ಶಿಕ್ಷಣ ವಂಚಿತರಾಗುತ್ತಿದ್ದಾರೆ.

ಪೌಷ್ಟಿಕ ಆಹಾರ ಕೊರತೆಯಿಂದಾಗಿ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಕೆಲವೊಮ್ಮ ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು, ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್‌ 12 ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ ಬಾಲ ಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.

ಬಾಲಕಾರ್ಮಿಕರ ರಕ್ಷಣೆಗಾಗಿ ಜಗತ್ತಿನ ಗಮನ ಸೆಳೆಯಲು ವಿಶ್ವ ಕಾರ್ಮಿಕ ಸಂಘಟನೆಯು 2002ರಲ್ಲಿ ಜೂನ್‌ 12 ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಎಂದು ಘೋಷಿಸಿತು. ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಈ ಕೆಟ್ಟ ವ್ಯವಸ್ಥೆಯಿಂದ ಹೊರಬಂದು ತಮ್ಮ ಹಕ್ಕುಗಳ ಕುರಿತು ಜಾಗೃತಿ ಹೊಂದಿ ದೇಶದ ಉತ್ತಮ ನಾಗರಿಕರಾರಬೇಕು ಎಂಬುದು ಈ ದಿನದ ಉದ್ದೇಶವಾಗಿದೆ. ಅರ್ಹತೆಗಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ದುಡುಸಿಕೊಳ್ಳುವುದು ಕಾನೂನು ಬಾಹಿರ. ಆದರೂ ಕಾನೂನಿನ ಕಣ್ಣು ತಪ್ಪಿಸಿ ಚಿಕ್ಕ ಮಕ್ಕಳನ್ನು ದುಡಿಸಿಕೊಳ್ಳಲಾಗುತ್ತಿದೆ.

ಐಎಲ್‌ಒನ ಮಾಹಿತಿಯ ಪ್ರಕಾರ, ವಿಶ್ವದಾದ್ಯಂತ ಲಕ್ಷಾಂತರ ಹುಡುಗಿಯರು ಮತ್ತು ಹುಡುಗರಿಗೆ ತಮ್ಮ ಶಿಕ್ಷ ಣದ ಹಕ್ಕು, ಆರೋಗ್ಯ ಮತ್ತು ಮೂಲಭೂತ ಸ್ವಾತಂತ್ರ್ಯಗಳನ್ನು ಪಡೆಯುವಲ್ಲಿ ವಂಚಿತರಾಗಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.

ಈ ಮಕ್ಕಳಲ್ಲಿ, ಅರ್ಧಕ್ಕಿಂತ ಹೆಚ್ಚು ಬಾಲ ಕಾರ್ಮಿಕರ ಕಾನೂನು ಬಾಹಿರ ಚಟುವಟಿಕೆಗಳಿಗೆ ಬಲಿಯಾಗುತ್ತಿದ್ದಾರೆ.

ಅಪಾಯಕಾರಿ ಪರಿಸರದಲ್ಲಿ ಕೆಲಸ, ಗುಲಾಮಗಿರಿ ಅಥವಾ ಬಲವಂತದ ದುಡಿತಕ್ಕೆ ಒಳಗಾಗುವುದು, ಮಾದಕವಸ್ತು ಕಳ್ಳಸಾಗಣೆ ಮತ್ತು ವೇಶ್ಯಾವಾಟಿಕೆ ಮತ್ತು ಸಶಸ್ತ್ರ ಸಂಘರ್ಷಕ್ಕೆ ಬಲಿಯಾಗುತ್ತಿದ್ದಾರೆ.

ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್‌ 12 ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ ಬಾಲ ಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!